Connect with us

Featured

ಮಂಗಳವಾರ ರಾತ್ರಿಯಿಂದ ಬೆಂಗಳೂರು ಲಾಕ್​ಡೌನ್..! ಜುಲೈ 23ರ ತನಕ ಫುಲ್ ಬಂದ್.. ಬಂದ್..!

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಕೊರೊನಾ ಮಹಮಾರಿ ತಡೆಯಲು ಕರ್ನಾಟಕ ಸರ್ಕಾರ ಕಟ್ಟ ಕಡೆಯ ಅಸ್ತ್ರವನ್ನು ಜಾರಿಗೆ ತಂದಿದೆ. ಬೆಂಗಳೂರಿನಲ್ಲಿ ಒಂದುವಾರಗಳ ಕಾಲ ಲಾಕ್​ಡೌನ್​​ ಹೇರಿದೆ. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರಕ್ಕೆ  ಲಾಕ್​ಡೌನ್​ ಅನ್ವಯ ಆಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಯಾವುದೇ ಲಾಕ್​ಡೌನ್​ ಇರುವುದಿಲ್ಲ.

ಶನಿವಾರದಿಂದ ಸೋಮವಾರ ಬೆಳಗ್ಗಿನ ತನಕ ರಾಜ್ಯ ಲಾಕ್​ಡೌನ್​..!

ಸರ್ಕಾರದ ಹಿಂದಿನ ಆದೇಶದಂತೆ ಶನಿವಾರ ರಾತ್ರಿ 8ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ತನಕ ಇಡೀ ರಾಜ್ಯದಲ್ಲಿ ಲಾಕ್​ಡೌನ್​ ಇರುತ್ತದೆ.  ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ತನಕ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಲಾಕ್​ಡೌನ್​​ ಆಗಲಿದೆ. ಹೀಗಾಗಿ ಬೆಂಗಳೂರಿನಿಂದ ಹೊರಹೋಗುವವರು ಮತ್ತು ಒಳಬರುವವರು ಮಂಗಳವಾರ ರಾತ್ರಿ 8 ಗಂಟೆ ಒಳಗೆ ಕೆಲಸ ಮುಗಿಸಿಕೊಳ್ಳಬೇಕಿದೆ.

Advertisement

ಇವು ಇರುತ್ತೆ..!

ಲಾಕ್​​ಡೌನ್ ಸಮಯದಲ್ಲಿ ಆಸ್ಪತ್ರೆಗಳು, ಮೆಡಿಕಲ್​ಗಳು, ದಿನಸಿ, ಹಾಲು ಮತ್ತು ತಕಾರಿ ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿರಲಿದೆ.  ಈಗಾಗಲೇ ನಿಗದಿಯಾಗಿರುವ  ವೈದ್ಯಕೀಯ ಪದವಿ ಮತ್ತು ಸ್ನಾತಕೊತ್ತರ ಪರೀಕ್ಷೆಗಳು ನಡೆಯಲಿವೆ.  ಲಾಕ್​ ಡೌನ್​ ನಿಯಮಗಳನ್ನು ಪಾಲಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮತ್ತು ಮಾಸ್ಕ್​ ಧರಿಸಿ ಲಾಕ್​ಡೌನ್​ ವೇಳೆ ಅಗತ್ಯ ಸೇವೆಗಳನ್ನು  ಬಳಸಿಕೊಳ್ಳಬಹುದು,

ಇವು ಇರಲ್ಲ..!

ಸಾರ್ವಜನಿಕ ಸಾರಿಗೆಯಾದ  ಬಿಎಂಟಿಸಿ ಸೇವೆ,  ಬಾರ್​​ ಅಂಡ್​ ರೆಸ್ಟೋರೆಂಟ್​​, ವೈನ್​ಶಾಪ್​​ ಸೇರಿದಂತೆ ಹೊಟೇಲ್​ ಇರುವುದಿಲ್ಲ. ಟ್ಯಾಕ್ಸಿ ಸೇವೆಗಳು, ಬೈಕ್​ ಸೇವೆಗಳು ಕೂಡ ಲಭ್ಯವಿರುವುದಿಲ್ಲ. ಈ ಲಾಕ್​ ಡೌನ್​ ಜುಲೈ 14ಕ್ಕೆ ಆರಂಭವಾಗಿ ಜುಲೈ 23ರ ತನಕ ಇರಲಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮಾತ್ರ ಇದು ಅನ್ವಯ ಆಗಲಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ