Connect with us

Featured

ಈ ಒಂದು ಕೆಲ್ಸ ಮಾಡಿದ್ರೆ ಸಾಕು, ಆರ್‌ಸಿಬಿ ಕಪ್‌ ಗೆಲ್ಲೋದು ಗ್ಯಾರಂಟಿ – ಇದು ಆಸಿಸ್ ಕ್ರಿಕೆಟಿಗನ ಲೆಕ್ಕಾಚಾರ..!

ರೈಸಿಂಗ್ ಕನ್ನಡ :

ಸ್ಪೋರ್ಟ್ಸ್ ಡೆಸ್ಕ್ :

Puradamma
Puradamma

ಐಪಿಎಲ್ ಡೇಟ್ ಪ್ರಕಟವಾಗಿದ್ದೇ ತಡ, ಆಟಗಾರರಿಗಿಂತ ಹೆಚ್ಚಾಗಿ ಅಭಿಮಾನಿಗಳು ಟೂರ್ನಿಗಾಗಿ ಹಾತೊರೆಯುತ್ತಿದ್ದಾರೆ. ಅದ್ರಲ್ಲೂ ಈ ವರ್ಷದ ಐಪಿಎಲ್ ತುಂಬಾನೆ ವಿಚಾರಗಳಿಗಾಗಿ ಡಿಫ್ರೆಂಟ್ ಆಗಿರಲಿದೆ. ಮೊದಲನೆಯದ್ದಾಗಿ, ಟೂರ್ನಿ ಮಾರ್ಚ್‌ನಿಂದ ಮೇ ವರೆಗೆ ನಡೆಯೋದ್ರ ಬದಲಾಗಿ, ಸೆಪ್ಟೆಂಬರ್‌ನಿಂದ ನವೆಂಬರ್ ನಡುವೆ ನಡೆಯಲಿದೆ. ಈ ಬಾರಿ ಐಪಿಎಲ್ ಯುಎಇಯ ಮೂರು ನಗರಗಳಲ್ಲಿ ಅಂದ್ರೆ, ಅಬುಧಾಬಿ, ಶಾರ್ಜಾ ಮತ್ತು ದುಬೈನಲ್ಲಿ ನಡೆಯಲಿದೆ.

ಇನ್ನು ಬದಲಾದ ಸನ್ನಿವೇಷದಲ್ಲಿ ಕೆಲ ತಂಡಗಳಿಗೆ ಬದಲಾವಣೆ ಬಯಸೋಕೆ ಇದು ಸೂಕ್ತ ಸಮಯವಾಗಿದೆ. ಅದ್ರಲ್ಲೂ ಆರ್‌ಸಿಬಿ ಕೂಡ ಒಂದು. ಯಾಕಂದ್ರೆ, ಆರ್‌ಸಿಬಿ ಇನ್ನೂ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿಲ್ಲ. ಆದರೆ ಈ ಸಾಲಿನಲ್ಲಿ, ಕ್ರಿಕೆಟ್ ಪಂಡಿತರ ಪ್ರಕಾರ ಆರ್‌ಸಿಬೆಗೆ ಗೆಲುವಿನ ಅವಕಾಶ ಹೆಚ್ಚಾಗಿದೆಯಂತೆ. ಯಾಕಂದ್ರೆ, ಯುಎಯಿನಲ್ಲಿ ಸಮತೋಲಿತ ತಂಡದೊಂದಿಗೆ ಕಣಕ್ಕಿಳಿದ್ರೆ ಮಾತ್ರ ಪ್ರಶಸ್ತಿ ಗೆಲ್ಲೋಕೆ ಸಾಧ್ಯ. ಆ ಸಮತೋಲನ ಆರ್‌ಸಿಬಿ ತಂಡದಲ್ಲಿದೆ ಎಂದು ಅಭಿಪ್ರಾಯಗಳು ಕೇಳಿಬಂದಿವೆ.

ಇನ್ನೂ ಆರ್‌ಸಿಬಿ ಗೆಲ್ಲಬೇಕು ಅಂದ್ರೆ, ತಂಡದಲ್ಲಿ ಮಹತ್ವದ ಕೆಲಸವೊಂದು ಆಗಬೇಕಿದೆಯಂತೆ. ಯಾವುದೂ ಆ ಕೆಲಸ ಅನ್ನೋದನ್ನ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ಬ್ರೆಟ್‌ ಲಿ ತಿಳಿಸಿಕೊಟ್ಟಿದ್ದಾರೆ. ಇದು ಆರ್‌ಸಿಬಿ ತಂಡಕ್ಕೆ ಅವರು ನೀಡಿರೋ ಸಲಹೆಯಾಗಿದೆ.

“ವಿರಾಟ್ ಕೊಹ್ಲಿ, ಯುಎಇನಲ್ಲಿ ತಮ್ಮ ಕ್ರಿಕೆಟ್‌ ಅನ್ನ ಆನಂದಿಸಬೇಕೆಂದು, ಜೊತೆಯಲ್ಲೇ ನಾಯಕ ಮತ್ತು ಆಟಗಾರನಾಗಿ ಎಲ್ಲ ಒತ್ತಡಗಳನ್ನು ತಾನೇ ತೆಗೆದುಕೊಳ್ಳಬೇಕು. ಒತ್ತಡದಲ್ಲಿ ಎಂತಹವರು ವಿಫಲರಾಗಿಬಿಡ್ತಾರೆ. ಆದ್ರೆ, ವಿರಾಟ್‌ಗೆ ಎಲ್ಲಾ ಒತ್ತಡಗಳನ್ನೂ ಸಹಿಸಿಕೊಳ್ಳೋ ಶಕ್ತಿಯಿದೆ. ಜೊತೆಯಲ್ಲೇ ಎಲ್ಲಾ ಆಟಗಾರರನ್ನೂ ಪೋಷಿಸಿವುದನ್ನ ಬದಗಿಟ್ಟು, ಕೇವಲ ತಂಡದ ಗೆಲುವಿಗಷ್ಟೇ ಗಮನಹರಿಸಬೇಕು. ಟೀಮ್ ಇಂಡಿಯಾದಲ್ಲಿದ್ದಾಗ ತೋರೋ ಯಶಸ್ಸಿನ ಪ್ರಯತ್ನವನ್ನ ಆರ್‌ಸಿಬಿಯಲ್ಲೂ ತೋರಬೇಕು.” ಬ್ರೆಟ್ ಲೀ, ಮಾಜಿ ಕ್ರಿಕೆಟಿಗ, ಆಸ್ಟ್ರೇಲಿಯಾ

Advertisement

ಇನ್ನೂ ಭಾರತೀಯ ಕ್ರಿಕೆಟ್‌ನ ಮಾಜಿ ನಾಯಕ, ಸಂಜಯ್ ಮಂಜ್ರೇಕರ್ ಕೂಡ ಆರ್‌ಸಿಬಿ ತಂಡವನ್ನ ಶ್ಲಾಘಿಸಿದ್ದಾರೆ. ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಅವರನ್ನು ಹೊರತುಪಡಿಸಿದ್ರೆ, ಫಿಂಚ್ ತಂಡಕ್ಕೆ ಮತ್ತೊಬ್ಬ ಅಸ್ತ್ರವಾಗಲಿದ್ದಾರೆ ಎಂದಿದ್ದಾರೆ.

Puradamma
Puradamma

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ