Connect with us

Uncategorized

BSNL ಅಧಿಕಾರಿಗಳ ವಿರುದ್ಧ ಸಂಸದರ ಸರ್ಜಿಕಲ್‌ ಸ್ಟ್ರೈಕ್

ರೈಸಿಂಗ್‌ ಕನ್ನಡ ವೆಬ್‌:
ಕಾರವಾರ:

ಸಂಸದರು ಕೆಂಡಾಮಂಡಲ. ಮುಖದಲ್ಲಿ ಅದ್ಯಾವ ರೀತಿಯ ಕೋಪ!,ಅಧಿಕಾರಿಗಳೆಲ್ಲಾ ಕಂಗಾಲು… ಬೆಳಗ್ಗೆ ಒಂಬತ್ತುಘಂಟೆಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಬಂದ ಸಂಸದರು ರಾತ್ರಿ ಎಂಟು ದಾಟಿದರೂ ಜಿಲ್ಲಾಧಿಕಾರಿ ಕಚೇರಿ ಬಿಟ್ಟು ತೆರಳದೇ ಕುಳಿತಲ್ಲೇ ಕುಳಿತರು. ಕೆಲಸ ಆಗುವ ವರೆಗೂ ಧರಣಿ ಕೂರ್ತೀನಿ, ಇಂದು ಎಲ್ಲಿಗೂ ಹೋಗೊಲ್ಲ ಎಂದು ಪಟ್ಟು ಹಿಡಿದು ಕುಳಿತು ಜಡ್ಡು ಹಿಡಿದ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು ಕುಳಿತಲ್ಲೇ ಕುಳಿತಿದ್ರು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ.

ಹೌದು ಸಂಸದರ ಈ ಕೋಪಕ್ಕೆ ಕಾರಣವೂ ಇದೆ. ಕಾರವಾರದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಂಸದರು ಮಧ್ಯಾನ್ಹದ ವೇಳೆ ಜಿಲ್ಲೆಯಲ್ಲಿ 231 ಗ್ರಾಮಪಂಚಾಯ್ತಿಗಳಿಗೆ ಉಚಿತ BSNLವೈಫೈ ನೀಡಿರುವ ಕುರಿತು ಮಾಹಿತಿ ಪಡೆದರು. ಈ ವೇಳೆ ಜಿಲ್ಲೆಯಲ್ಲಿ ಎಲ್ಲಾ ಗ್ರಾಮಪಂಚಾಯ್ತಿಗಳಿಗೂ ವೈಫೈ ನೀಡಲಾಗಿದ್ದು ಕಾರ್ಯನಿರ್ವಹಿಸುತ್ತಿದೆ ಎಂದು BSNLನ GM R.Vಜನ್ನು ದಾಖಲೆಗಳನ್ನು ನೀಡಿದರು‌.

Advertisement

ಆದರೇ ಜಿಲ್ಲೆಯಲ್ಲಿ ಉಚಿತ ವೈಫೈ ನೀಡಿರುವುದರಲ್ಲಿ ಕೇವಲ 148 ಗ್ರಾಮಪಂಚಾಯತ್‌ಗಳಲ್ಲಿ ಮಾತ್ರ ಕಾರ್ಯ ನಿರ್ವಹಿಸುತಿದ್ರೆ ಉಳಿದ 62 ಗ್ರಾಮ ಪಂಚಾಯತ್‌ಗಳಲ್ಲಿ ಈ ಸೇವೆ ಕಾರ್ಯನಿರ್ವಹಿಸುತ್ತಿರಲಿಲ್ಲ. ಹಲವು ಮೊಬೈಲ್ ಟವರ್ ಸಿದ್ದವಾಗಿದ್ದು ಯಾವುದೂ ಕೂಡ ಕಾರ್ಯನಿರ್ವಹಿಸದಿದ್ದರೂ BSNL ಅಧಿಕಾರಿಗಳು ಎಲ್ಲವೂ ಸುಸ್ಥಿತಿಯಲ್ಲಿದೆ ಎಂದು ಸುಳ್ಳುದಾಖಲೆ ತೋರಿಸಿದ್ದರು. ಈ ವಿಷಯ ಕುರಿತು ಗರಂ ಆದ ಸಂಸದ ಅನಂತಕುಮಾರ್ ಹೆಗಡೆ ಸಂಜೆ ಆರು ಘಂಟೆಗೆ ಮುಗಿಯಬೇಕಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಂದೇ ಎಲ್ಲಾ ಸರಿಯಾಗಬೇಕು ಎಂದು ಪಟ್ಟು ಹಿಡಿದರು. ಇಷ್ಟಕ್ಕೇ ಸುಮ್ಮನಾಗದ ಸಂಸದರು ಇಂದೇ ಎಲ್ಲವೂ ಸರಿಯಾಗಬೇಕು ಅಲ್ಲಿವರೆಗೂ ಕಚೇರಿ ಬಿಟ್ಟು ನಾನೂ ತೆರಳುವುದಿಲ್ಲ ನೀವೂ ತೆರಳುವಂತಿಲ್ಲ ಎಂದು ಪಟ್ಟು ಹಿಡಿದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲೇ ಕುಳಿತುಕೊಂಡರು.

” BSNL,GSNL,CSA ತಮ್ಮ ಆಂತರಿಕ ಜಗಳದಿಂದ ಗ್ರಾಮಪಂಚಾಯತ್‌ಗಳಿಗೆ ವೈ.ಫೈ ನೀಡದೆ ಇಡೀ ಗ್ರಾಮಪಂಚಾಯ್ತಿ ಕಾರ್ಯಗಳು ,ಚಟುವಟಿಕೆಗಳು ನಿಂತುಹೋಗುವಂತಾಗಿದೆ‌. ಎಲ್ಲಾ ಸಮಸ್ಯೆ ಬಗೆಹರಿಯಬೇಕು. ಅಲ್ಲಿಯವರೆಗೂ ಅಧಿಕಾರಿಗಳನ್ನು ಸಹ ಬಿಡುವುದಿಲ್ಲ”
– ಅನಂತ್‌ ಕುಮಾರ್‌ ಹೆಗಡೆ, ಸಂಸದರು, ಉತ್ತರಕನ್ನಡ

ಇನ್ನು ಅಧಿಕಾರಿಗಳು ಸಂಸದರ ಈ ಧಿಡೀರ್ ನಿರ್ಧಾರದಿಂದ ತಲೆಕೆಡಿಸಿಕೊಂಡಿದ್ದಾರೆ. ಮಂಗಳವಾರದ ತನಕ ಗಡುವು ನೀಡಿರುವ ಸಂಸದರು ಎಲ್ಲಾ ಸಮಸ್ಯೆಗಳು ಬಗೆಹರಿಯದಿದ್ದರೆ ತಾನು ಸುಮ್ಮನೆ ಕೂರುವುದಿಲ್ಲ ಎಂದು ವಾರ್ನಿಂಗ್‌ ಕೊಟ್ಟು ಅಧಿಕಾರಿಗಳಿಗೆ ಮನೆಗೆ ತೆರಳಲು ಅನುವುಮಾಡಿಕೊಟ್ಟರು.

Advertisement
ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ