Featured
ಕೊರೊನಾದಿಂದ ಸಿಎಂ ಗುಣಮುಖ – ಆಸ್ಪತ್ರೆಯಿಂದ ಬಿಎಸ್‌ವೈ ಡಿಸ್ಚಾರ್ಜ್
ರೈಸಿಂಗ್ ಕನ್ನಡ :
ಬೆಂಗಳೂರು :
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಮಹಾಮಾರಿಯಿಂದಾಗಿ, ಸತತ 9 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸೋಮವರಾ ಸಂಜೆ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದರಿಂದ ಸಿಎಂ ಯಡಿಯೂರಪ್ಪನವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರ ಬಿಗಿ ಭದ್ರತೆಯಲ್ಲಿ ಬಿಎಸ್ ಯಡಿಯೂರಪ್ಪನವರನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಗಿದ್ದು ಅವರು ಸಾಗುವ ಮಾರ್ಗದ ಸುತ್ತಮುತ್ತ ಭದ್ರತೆ ಒದಗಿಸಲಾಗಿತ್ತು.
ಆಗಸ್ಟ್ 2ರಂದು ಬಿಎಸ್ ಯಡಿಯೂರಪ್ಪನವರು ಆಸ್ಪತ್ರೆಗೆ ದಾಖಲಾಗಿದ್ದು ಸೋಮವಾರ ಸಂಜೆ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?