Connect with us

ಆರೋಗ್ಯ

ಎಮ್ಮೆ ಹಾಲು ಮಾರಾಟ ಮಾಡಲು ಸಿಗುತಿಲ್ಲ: ಕೆಎಂಎಫ್​ ಚಿಂತನೆ

ರಾಜ್ಯದ ಹೆಮ್ಮೆಯ ಬ್ರ್ಯಾಂಡ್​​​​ ಅಂದರೆ ಅದು ಕೆಎಂಎಫ್​, ಕೇವಲ ದೇಶ ಮಾತ್ರವಲ್ಲ ವಿದೇಶದಲ್ಲೂ ಕೂಡ ಹಾಲು ಮಾರಾಟದಲ್ಲಿ ಮೈಲಿಗಲ್ಲು ಸಾಧಿಸಿದೆ. ಇತ್ತೀಚೆಗೆ ಖಾಸಗಿ ಹಾಲು ಕಂಪನಿಗಳಿಗೆ ಪೈಪೊಟಿ ಕೊಡುತ್ತಿದೆ. ಹಾಲು, ಮೊಸರು, ತುಪ್ಪ, ನಂದಿನಿ ಉತ್ಪನ್ನಗಳು ಎಲ್ಲಡೆ ಉತ್ತಮ ಬೇಡಿಕೆ ಇದೆ. ಕಳೆದ ಕೆಲ ವರ್ಷಗಳ ಹಿಂದೆ ಎಮ್ಮೆ ಹಾಲಿಗೂ ತುಂಬಾ ಬೇಡಿಕೆಗೆ ತಕ್ಕಂತೆ ಗ್ರಾಹಕರಿಗೆ ಎಮ್ಮೆ ಹಾಲು ವಿತರಣೆ ಮಾಡುತ್ತಿದ್ದ ಕೆಎಂಎಫ್​ ಇದೀಗ ದಿಢೀರ್​ ಅಂತಾ ಎಮ್ಮೆ ಹಾಲು ಮಾರಾಟ ಸ್ಥಗಿತ ಮಾಡಲು ಗಂಭೀರ ಚಿಂತನೆ ಮಾಡಿದೆ.

ಎಮ್ಮೆ ಹಾಲು ಪ್ರತಿ ಲೀಟರ್​ಗೆ 60 ರೂಪಾಯಿ ನಿಗದಿ ಮಾಡಿರುವ ರಾಜ್ಯದಲ್ಲಿ ಎಮ್ಮೆ ಹಾಲಿನ ಮಾರಾಟ ಕುಸಿತ ಕಂಡಿದೆ. ಮಾರುಕಟ್ಟೆಯಲ್ಲಿ ಎಮ್ಮೆ ಹಾಲಿಗೆ ಬೇಡಿಕೆ ಇಲ್ಲದ ಕಾರಣ ರಾಜ್ಯಾದ್ಯಂತ ಎಮ್ಮೆ ಹಾಲು ಮಾರಾಟವನ್ನ ಸಂಪೂರ್ಣ ಸ್ಥಗಿತಗೊಳಿಸಲು ಕೆಎಂಎಫ್​ ಆಡಳಿತ ಮಂಡಳಿ ತೀರ್ಮಾನ ಮಾಡಿದೆ. ಕಳೆದ ಡಿಸೆಂಬರ್​ 21 ರಿಂದ ಎಮ್ಮೆ ಹಾಲು ಮಾರಾಟಕ್ಕೆ ಚಾಲನೆ ಕೊಡಲಾಗಿತ್ತು. ಆದ್ರೆ ಚಾಲನೆ ಕೊಟ್ಟು 3 ತಿಂಗಳಲ್ಲಿ ಗ್ರಾಹಕರಿಂದ ನಿರಾಸಕ್ತಿ ಕಂಡು ಬಂದ ಕಾರಣ ಎಮ್ಮೆ ಹಾಲು ಮಾರಾಟವನ್ನ ಕೆಎಂಎಫ್​ ನಿಲ್ಲಿಸಲು ಮುಂದಾಗಿದೆ.

ರಾಜ್ಯದಲ್ಲಿ ನಿತ್ಯ 2000 ಲೀಟರ್ ಮಾತ್ರ ಎಮ್ಮೆ ಹಾಲು ಮಾರಾಟವಾಗ್ತಿದೆ. ಬೆಂಗಳೂರು, ಗೋವಾ, ಮಹಾರಾಷ್ಟ್ರ ಭಾಗಕ್ಕೆ ಪೂರೈಕೆಯಾಗುತ್ತಿದ್ದ ಎಮ್ಮೆ ಹಾಲು ಮಾರಾಟವನ್ನ ನಿಲ್ಲಿಸಲಾಗುತ್ತಿದೆ ಎಂದು ಕೆಎಂಎಫ್​ ವ್ಯವಸ್ಥಾಪಕ ನಿರ್ದೇಶಕ ಜಗದೀಶ್​ ಮಾಹಿತಿ ಕೊಟ್ಟಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ