Connect with us

Featured

ಚಿತ್ರದುರ್ಗದಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ: ಮೃತ ಐವರು ವಿಜಯಪುರದವರು

ವಿಜಯಪುರ :

Puranik Aston

ರೈಸಿಂಗ್​ ಕನ್ನಡ :

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ  ಕೆ .ಆರ್.ಹಳ್ಳಿ ಬಳಿ ಖಾಸಗಿ ಬಸ್‌ ಅಗ್ನಿಗಾಹುತಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಐವರು ವಿಜಯಪುರದವರೆಂದು ಗುರುತಿಸಲಾಗಿದೆ.

 ಬೆಂಕಿಗಾಹುತಿಯಾದ ಬಸ್ ನಿನ್ನೆ ರಾತ್ರಿ 9 ಗಂಟೆಗೆ ವಿಜಯಪುರದಿಂದ ಹೊರಟಿತ್ತು. ಟಿಕೆಟ್  ಬುಕ್ಕಿಂಗ್  ಏಜೆನ್ಸಿ ಮಾಹಿತಿ ಪ್ರಕಾರ ಬಸ್ ನಲ್ಲಿ‌ 29 ಪ್ರಯಾಣಿಕರು, 2 ಚಾಲಕರು ಹಾಗೂ 1 ಕ್ಲೀನರ್ ಇದ್ದರೆಂದು ಮಾಹಿತಿ ತಿಳಿದು ಬಂದಿದೆ.

ಸುಟ್ಟುಕರಕಲಾದ ಬಸ್​

ಕುಕ್ಕೆಶ್ರೀ ಟ್ರಾವೆಲ್ಸ್ ಹೆಸರಿನ ಬಸ್

ಬೆಂಗಳೂರು ಮೂಲದ ದೇವರಾಜ್ ಎಂಬುವವರ ಒಡೆತನದ ಟ್ರಾವೆಲ್ಸ್ ಇದಾಗಿದ್ದು, ‌ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು.‌ ಬೆಂಕಿ ಅವಘಡದಲ್ಲಿ ಐವರು ಸಜೀವ ದಹನವಾಗಿದ್ದು, ಇಬ್ಬರು ಮಹಿಳೆಯರು ಮೂವರು ಮಕ್ಕಳು ಸಾವನಪ್ಪಿದ್ದಾರೆ.

Advertisement
Puranik Full

 ವಿಜಯಪುರ ಮೂಲದ ಮೃತರು ಶಿಲಾ (33) ಸ್ಪರ್ಷಾ (8) ಸಮೃದ್ಧ (5) ಕವಿತಾ (29) ನಿಶ್ಚಿತಾ (3)ಮೃತರು ಎಂದು ವಿಜಯಪುರ ಎಸ್ಪಿ ಅನುಪಮ ಅಗ್ರವಾಲ್ ಮಾಹಿತಿ ನೀಡಿದ್ದಾರೆ. ಬಸ್ಸಿನಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿರುವ ಐವರ ತಲೆ ಬುರಡೆಗಳು ಪತ್ತೆಯಾಗಿತ್ತು.ಅವಘಡದಲ್ಲಿ 27 ಮಂದಿ ಗಾಯಗೊಂಡಿದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ