ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನ ಘೋಷಣೆ ಮಾಡಿದೆ.
ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿದ್ದ ಶಿರಾ ಕ್ಷೇತ್ರ ಮತ್ತು ಶಾಸಕ ಮುನಿರತ್ನ ಅವರ ರಾಜೀನಾಮೆಯಿಂದ ತೆರವಾಗಿರುವ ರಾಜಧಾನಿ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರಗಳ ಚುನಾವಣೆ ನ.3ಕ್ಕೆ ಚುನಾವಣೆಯನ್ನ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
ಮುಂದಿನ ತಿಂಗಳು ಅ.9ರಂದು ಅಧಿಸೂಚನೆ ಹೊರಡಿಸಲಾಗುತ್ತದೆ.ಅ.16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಮತ್ತು ಅ.17 ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ.
ನ.3ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ನ.10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಆಯೋಗ ಮಾಹಿತಿ ನೀಡಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?