Connect with us

Featured

#ByElections : ಅನರ್ಹ ಶಾಸಕರಿಗೆ ಸಿಹಿಯೋ..? ಕಹಿಯೋ..? : ಇವತ್ತೇ ಸುಪ್ರೀಂಕೋರ್ಟ್​​ ತೀರ್ಪು ನೀಡುತ್ತಾ..?

ನವದೆಹಲಿ/ಬೆಂಗಳೂರು : ಉಪ ಚುನಾವಣೆ ಘೋಷಣೆ ಆಗಿದ್ದೇ ತಡ, ಅನರ್ಹ ಶಾಸಕರ ಎದೆಯಲ್ಲಿ ಢವ ಢವ ಶುರುವಾಗಿದೆ. 17 ಅನರ್ಹ ಶಾಸಕರ ಕ್ಷೇತ್ರಗಳ ಪೈಕಿ 15 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಚುನಾವಣೆ ಘೋಷಣೆ ಆಗಿದೆ. ಆದ್ರೆ, ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕಾ..? ಮಾಡಬಾರದ ಅನ್ನೋ ಕ್ಲಾರಿಟಿ ಇನ್ನೂ ಸಿಕ್ಕಿಲ್ಲ. ಇವರ ಪ್ರಕರಣ ಸುಪ್ರೀಂಕೋರ್ಟ್​ನಲ್ಲಿದ್ದು, ಯಾವುದೇ ಆದೇಶ ಬಂದಿಲ್ಲ. ಇವತ್ತು ಸುಪ್ರೀಂಕೋರ್ಟ್​​ನಲ್ಲಿ ಅನರ್ಹ ಶಾಸಕರ ಪ್ರಕರಣ ವಿಚಾರಣೆಗೆ ಬರಲಿದ್ದು, ಇವತ್ತೇ ತೀರ್ಪು ಬರುತ್ತಾ..? ಅಥವಾ ಮತ್ತೆ ಮುಂದೂಡಿಕೆ ಆಗುತ್ತಾ ಅನ್ನೋ ಕುತೂಹಲ ಮೂಡಿಸಿದೆ.

ಒಂದ್ವೇಳೆ ಸುಪ್ರೀಂಕೋರ್ಟ್​ ಏನಾದ್ರು ಅನರ್ಹ ಶಾಸಕರ ಪ್ರಕರಣದ ವಿಚಾರಣೆಯನ್ನ ಮುಂದೂಡಿದ್ರೆ, ಅನರ್ಹ ಶಾಸಕರು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಲಿದ್ದಾರೆ. ಜೊತೆಗೆ ಸ್ಪೀಕರ್ ಆದೇಶವನ್ನ ಎತ್ತಿ ಹಿಡಿದು, ಚುನಾವಣೆಗೆ ಸ್ಪರ್ಧೆ ಮಾಡಬಾರದು ಅಂತ ತೀರ್ಪು ಬಂದ್ರೂ, ಅನರ್ಹರ ರಾಜಕೀಯ ಜೀವನ ಮುಗಿದು ಹೋಗುತ್ತೆ. ಹೀಗಾಗಿ, ಸುಪ್ರೀಂಕೋರ್ಟ್​ ಏನು ತೀರ್ಪು ನೀಡುತ್ತೆ ಅನ್ನೋದರ ಮೇಲೆ ಅನರ್ಹ ಶಾಸಕರ ರಾಜಕೀಯ ಭವಿಷ್ಯ ನಿಂತಿದೆ. ಇದರ ಜೊತೆ ಬಿಜೆಪಿ ಸರ್ಕಾರಕ್ಕೂ ಕಂಟಕ ಆಗೋ ಸಾಧ್ಯತೆ ಇದೆ.

ಸುಪ್ರೀಂಕೋರ್ಟ್​​ ಇವತ್ತು ಅನರ್ಹ ಶಾಸಕರ ಪರ ತೀರ್ಪು ಕೊಟ್ರೆ, ಕಾಂಗ್ರೆಸ್​ ಹಾಗೂ ಜೆಡಿಎಸ್ ನಾಯಕರಿಗೆ ಹಿನ್ನಡೆಯಾಗಲಿದೆ. ಅನರ್ಹ ಶಾಸಕರು ಗೆದ್ರೆ, ಬಿಜೆಪಿ ಸರ್ಕಾರ ಫುಲ್​ ಸೇಫ್​ ಆಗುತ್ತೆ. ಈಗಾಗ್ಲೇ ದೆಹಲಿಗೆ ಕೆಲವು ಅನರ್ಹ ಶಾಸಕರು ಹೋಗಿದ್ದು, ವಕೀಲರ ಜೊತೆ ಚರ್ಚೆ ನಡೆಸಿದ್ದಾರೆ. ಡಿಕೆಶಿ ಪ್ರಕರಣದಲ್ಲಿ ವಾದ ಮಂಡಿಸ್ತಿರೋ ಮುಕುಲ್​ ರೋಹಟಗಿ ಅವರೇ, ಅನರ್ಹ ಶಾಸಕರ ಪ್ರಕರಣವನ್ನೂ ವಾದ ಮಾಡ್ತಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ