Featured
ಸಿಎಂಗೆ ಕೊರೊನಾ ಹಿನ್ನೆಲೆ: ಇನ್ನು 8 ರಿಂದ 10 ದಿನ ಬಿಎಸ್ವೈಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ರೈಸಿಂಗ್ ಕನ್ನಡ :
ಬೆಂಗಳೂರು:
ಕೊರೊನಾ ಸೋಂಕಿಗೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗಿರುವ ಸಿ.ಎಂ.ಯಡಿಯೂರಪ್ಪ ಇನ್ನು 8-10 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗುತ್ತದ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಕೊರೊನಾ ವಿರುದ್ಧ ಹೋರಾಡುತ್ತಿರುವುದರಿಂದ ಸಿ.ಎಂ ಯಡಿಯೂರಪ್ಪ ಇದೀಗ ಕೊರೊನಾ ಸೋಂಕಿಗೆ ಗುರಿಯಾಗಿದ್ದರು. ಹೀಗಾಗಿ ಸಿಎಂ ಯಡಿಯೂರಪ್ಪ ಅವರ ಅನುಪಸ್ಥಿತಿ ರಾಜ್ಯವನ್ನ ಕಾಡಲಿದೆ.

ಈ ಬಗ್ಗೆ ಮಾತನಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಿ.ಎಂ ಯಡಿಯೂರಪ್ಪಗೆ ಕಫಾ ಇದೆ ಹೀಗಾಗಿ 8 ರಿಂದ 10 ದಿನ ಆಸ್ಪತ್ರಯೆಲ್ಲಿಯೇ ಇರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಕಳೆದ ಮೂರು ನಾಲ್ಕು ದಿನಗಳಿಂದ ಸಿಎಂ ಭೇಟಿ ಮಾಡಿದವರೆಲ್ಲರೂ ಕ್ವಾರಂಟೈನ್ಗೆ ಒಳಗಾಗಬೇಕಾಗುತ್ತದೆ ಎಂದು ಸಚಿವ ಡಾ.ಕೆ. ಸುಧಾಕರ್ ಸೂಚಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?