Connect with us

Featured

ಸಿ.ಎಂ.ಯಡಿಯೂರಪ್ಪಾಗೆ ಕೊರೊನಾ ಸೋಂಕು: ಚಿಕಿತ್ಸೆಗೆ ಸೂಕ್ತ ಸ್ಪಂದನೆ,ಆರೋಗ್ಯ ಸ್ಥಿರ

ರೈಸಿಂಗ್ ಕನ್ನಡ:

ಬೆಂಗಳೂರು:

Puradamma
Puradamma

ಸಿ.ಎಂ.ಯಡಿಯೂರಪ್ಪಗೂ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ಕೊರೊನಾ ಸೋಂಕು ದೃಢಪಟ್ಟ ತಕ್ಷಣವೇ ಸಿ.ಎಂ.ಯಡಿಯೂರಪ್ಪ ವೈದ್ಯರ ಸಲಹೆ ಮೇರೆಗೆ ಹಳೆ ವಿಮಾನ ನಿಲ್ದಾಣದಲ್ಲಿರುವ ಮಣಿಪಾಲ ಅಸ್ಪತ್ರೆಗೆ ದಾಖಲಾದರು.

ಸಿ.ಎಂ.ಯಡಿಯೂರಪ್ಪ

ಕೋವಿಡ್​ ವಿರುದ್ಧ ಹೋರಾಟ ಮಾಡಿಕೊಂಡು ಬಂದಿರುವ ಸಿ.ಎಂ. ಯಡಿಯೂರಪ್ಪ ಪ್ರತಿ ದಿನ ಮಂತ್ರಿಗಳು, ವೈದ್ಯರು,ಖಾಸಗಿ ಆಸ್ಪತ್ರೆಯವರೊಂದಿಗೆ ಸಭೆ ನಡೆಸುತ್ತಿದ್ದರು.

ಹೀಗಾಗಿ ಪ್ರತಿ ವಾರ ಸಿಎಂ ಯಡಿಯೂರಪ್ಪ ಅವರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿತ್ತು. ಭಾನುವಾರದ ಪರೀಕ್ಷೆಯಲ್ಲಿ ಸಿ.ಎಂ.ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.

Advertisement
Puranik Full

ಸಿಎಂ ಯಡಿಯೂರಪ್ಪ ಕೊರೊನಾ ಸೋಂಕು ದೃಢಪಟ್ಟ ದೇಶದ ಎರಡನೇ ಸಿಎಂ ಆಗಿದ್ದಾರೆ. ಇತ್ತಿಚೆಗೆ ಮಧ್ಯ ಪ್ರದೇಶ ಸಿಎಂ ಶಿವರಾಜ್ ಚೌಹಾಣ್ ಅವರಿಗೂ ಕೊರೊನಾ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ