ರೈಸಿಂಗ್ ಕನ್ನಡ:
ಬೆಂಗಳೂರು:
ಸಿ.ಎಂ.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಪುತ್ರಿಯೊಬ್ಬರಲ್ಲೂ ಕೊರೊನಾ ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂದಿದೆ.
ಭಾನುವಾರ ಸಿ.ಎಂ.ಯಡಿಯೂರಪ್ಪ ಕೊರೊನಾ ಪರೀಕ್ಷೆಗೆ ಒಳಪಟ್ಟಾಗ ಸೋಂಕು ದೃಢಪಟ್ಟು ವೈದ್ಯ ಸಲಹೆಯಂತೆ ಹಳೆ ವಿಮಾನ ನಿಲ್ದಾಣದಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಇದೀಗ ಅವರ ಪುತ್ರಿಯಲ್ಲೋಬ್ಬರಿಗೆ ಕೊರೊನಾ ಸೋಂಕು ತಗಲಿದ್ದು ಅವರನ್ನೂ ಕೂಡ ಮಣಿಪಾಲ ಆಸ್ಪತ್ರಗೆ ದಾಖಲಿಸಲಾಗಿದೆ.
ಕೊರೊನಾ ವಿರುದ್ಧ ಹೋರಾಡುತ್ತಿರುವ ಸಿಎಂ ಯಡಿಯೂರಪ್ಪ ಪ್ರತಿ ದಿನ ಮಂತ್ರಗಳೊಂದಿಗೆ,ಅಧಿಕಾರಿಗಳು ಮತ್ತು ಆಸ್ಪತ್ರೆಯ ವೈದ್ಯರೊಂದಿಗೆ ಚರ್ಚಿಸುತ್ತಾ ಬಂದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?