Featured
ವಿಧಾನ ಪರಿಷತ್ ಸದಸ್ಯರಾಗಿ ಸಿ.ಪಿ.ಯೋಗೇಶ್ವರ್ ನೇಮಕ : ಚನ್ನಪಟ್ಟಣದಲ್ಲಿ ಅಭಿಮಾನಿಗಳಿಂದ ಸಂಭ್ರಮ
ರೈಸಿಂಗ್ ಕನ್ನಡ :
ರಾಮನಗರ :
ವಿಧಾನ ಪರಿಷತ್ ಸದಸ್ಯರಾಗಿ ಸಿ.ಪಿ. ಯೋಗೇಶ್ವರ್ ನಾಮ ನಿರ್ದೇಶನಾದ ಹಿನ್ನೆಲೆಯಲ್ಲಿ ತವರೂರು ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು, ಸಿ.ಪಿ.ಯೋಗೇಶ್ವರ್ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು.
ರಾಜ್ಯದಲ್ಲಿ ಬಿಜೆಪಿಯನ್ನ ಮತ್ತೆ ಅಧಿಕಾರಕ್ಕೆ ತರುವಲ್ಲಿ ಸಿ.ಪಿ.ಯೋಗೇಶ್ವರ್ ಪ್ರಮುಖ ಪಾತ್ರವಹಿಸಿದ್ದರು.ಈ ಹಿನ್ನಲೆಯಲ್ಲಿ ಸಿ.ಪಿ.ಯೋಗೇಶ್ವರ್ಗೆ ಮಂತ್ರ ಪಟ್ಟ ನೀಡಲಾಗುತ್ತೆ ಎಂದು ಭಾವಿಸಲಾಗಿತ್ತು.
ಕೆಲವು ದಿನಗಳ ಹಿಂದೆ ಯೋಗೇಶ್ವರ್ಗೆ ಯಾವುದೇ ಸ್ಥಾನ ಮಾನ ಸಿಗದಿದ್ದರೆ ಬೇರೆ ಪಕ್ಷಕ್ಕೆ ಹೋಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.
ಇದೀಗ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?