Connect with us

Featured

ಕಾರು-ಬಸ್ ಡಿಕ್ಕಿ, ಗ್ರಾ.ಪಂ. ಸದಸ್ಯ ಸಾವು –
ನಜ್ಜುಗುಜ್ಜಾದ ಕಾರಿನಿಂದ ಮಹಿಳೆಯನ್ನು ರಕ್ಷಿಸಿದ ಗ್ರಾಮಸ್ಥರು

ರಾಯಚೂರು : ಸಾರಿಗೆ ಸಂಸ್ಥೆ ಬಸ್ ಶಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಮೃತಪಟ್ಟಿದ್ದರೆ, ಮೂವರು ತೀವ್ರಗಾಯಗೊಂಡಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ನಡೆದಿದೆ.
ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಲೇ.ಚಿಕ್ಕೇಗೌಡರ ಪುತ್ರ ಭಾಸ್ಕರ್(42) ಮೃತಪಟ್ಟವರು. ಪತ್ನಿ ರಮ್ಯ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವಿವರ: ಮೃತ ಭಾಸ್ಕರ್ ತಮ್ಮ ಕಾರಿನಲ್ಲಿ ಕುಟುಂಬ ಸಮೇತ ತಾಲೂಕಿನ ಮನುಗನಹಳ್ಳಿಯ ಮಾವನ ಮನೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಹೆದ್ದಾರಿಯ ಬನ್ನಿಕುಪ್ಪೆ ಬಳಿ ಪಿರಿಯಾಪಟ್ಟಣ ಡಿಪೋಗೆ ಸೇರಿದ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟರೆ, ಕುಟುಂಬದವರಿಗೆ ತೀವ್ರಗಾಯಗಳಾಗಿದ್ದು, ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳನ್ನು ಗ್ರಾಮಸ್ಥರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಈ ಸಂಬಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಹುಣಸೂರು ಬಸ್ ಡಿಪೋ ಮ್ಯಾನೇಜರ್ ಸುಬ್ರಮಣ್ಯ ಭೇಟಿ ಇತ್ತಿ ಪರಿಶೀಲಿಸಿದರು.

ಟ್ರಾಫಿಕ್ ಜಾಮ್: ಅಪಘಾತದ ನಂತರ ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿದ್ದರಿಂದ ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪೊಲೀಸರು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ