Featured
ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು
ರೈಸಿಂಗ್ ಕನ್ನಡ:
ದಾವಣಗೆರೆ :
ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ದಾವಣಗೆರೆಯ ಮಿಟ್ಲಾಕಟ್ಟೆ ಗ್ರಾಮದ ಬಳಿ ನಡೆದಿದೆ.
ಎದುರಿಗೆ ಬಂದ ಬೈಕ್ ಗೆ ಸೈಡ್ ನೀಡಲು ಹೋಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಕಾರಿನಲ್ಲಿದ್ದ ಚಾಲಕನಿಗೆ ಗಾಯ, ಹರಿಹರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ್ಯಂಬುಲೆನ್ಸ್ ಚಾಲಕ ಮಿಥುನ್ ಎನ್ನುವರಿಗೆ ಸೇರಿದ ಕಾರು ಇದಾಗಿದೆ.
ಸ್ಥಳಕ್ಕೆ ಹರಿಹರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?