Featured
ವಿಜಯಪುರದಲ್ಲಿ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: ತಪ್ಪಿದ ಭಾರೀ ಅನಾಹುತ, ಚಾಲಕ ಎಸ್ಕೇಪ್
![](https://risingkannada.com/wp-content/uploads/2020/08/vijipura-accident-1.jpg)
ವಿಜಯಪುರ :
ರೈಸಿಂಗ್ ಕನ್ನಡ:
ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿಯಾದ ಘಟನೆ ವಿಜಯಪುರದಲ್ಲಿ ನಡೆದಿದೆ.
ಜಿಲ್ಲೆಯ ತಿಕೋಟಾ ಮತ್ತು ಅಥಣಿ ರಸ್ತೆಯಲ್ಲಿ ಹೋಗುತ್ತಿದ್ದ ಖಾಸಗಿ ಕಾರು ಚಾಲಕನ ನಿರ್ಲಕ್ಷ್ಯತನದಿಂದಾಗಿ ಅಲ್ಲಿಯೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬದಲ್ಲಿ ಕರೆಂಟ್ ಇಲ್ಲದೇ ಇರುವುದರಿಂದ ಸಂಭವಿಸಬೇಕಾಗಿದ್ದ ಅನಾಹುತವೊಂದು ತಪ್ಪಿ ಹೋಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದ ಬಳಿಕ ಕಾರ್ ಚಾಲಕ ಹೆದರಿ ಕಾರ್ ಬಿಟ್ಟು ಪರಾರಿಯಾಗಿದ್ದಾನೆ.
ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?