Featured
ನಟಿ ಸಂಜನಾ ಗಲ್ರಾನಿ ಬಂಧನದ ಬೆನ್ನಲ್ಲೆ ಸಿಸಿಬಿ ಪೊಲೀಸರಿಂದ ಶೇಖ್ ಫಾಝೀಲ್ ಹುಡುಕಾಟ
![](https://risingkannada.com/wp-content/uploads/2020/09/sanjana.jpg)
ರೈಸಿಂಗ್ ಕನ್ನಡ :
ಬೆಂಗಳೂರು:
ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಬಂಧನ ಬೆನ್ನಲ್ಲೆ ಸಿಸಿಬಿ ಪೊಲೀಸರು ಶೇಖ್ ಫಾಝೀಲ್ ಎಂಬಾತನನ್ನ ಹುಡುಕಾಟ ಆರಂಭಿಸಿದ್ದಾರೆ.
ಶೇಖ್ ಫಾಝೀಲ್ ಬಿಟಿಎಂ ನಿವಾಸಿಯಾಗಿದ್ದು ಈತನಿಗೆ ಮತ್ತು ನಟಿ ಸಂಜನಾ ಗಲ್ರಾನಿಗೆ ನಂಟಿದೆ ಎಂದು ತಿಳಿದು ಬಂದಿದೆ. ಶೇಖ್ ಫಾಝೀಲ್ ಗೆ ಬಾಲಿವುಡ್ ಮತ್ತು ಸ್ಯಾಂಡಲ್ವುಡ್ ನಂಟಿದೆ ಎಂದು ತಿಳಿದು ಬಂದಿದೆ. ನಟ ಸಲ್ಮಾನ್ ಖಾನ್ ಸೇರಿದಂತೆ ಖ್ಯಾತನಾಮರ ಜೊತೆಗೆ ಫೋಟೋ ತೆಗೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ಜೊತೆ ಬೆಂಗಳೂರಿನಲ್ಲಿರುವ ಪ್ರಭಾವಿ ಮಾಜಿ ಸಚಿವರ ಜೊತೆ ಸಂಪರ್ಕವಿದೆ ಎಂದು ತಿಳಿದು ಬಂದಿದೆ.
ಶೇಖ್ ಫಾಝೀಲ್ ಪೇಜ್ 3 ಪರ್ಟಿಗಳಲ್ಲಿ ಭಾಗವಹಿಸುತ್ತಿದ್ದ.
ಬಂದಿತ ಡ್ರಗ್ ಪೆಡ್ಲರ್ ರಾಹುಲ್ಗೆ ಬಾಸ್ ಆಗಿದ್ದ ಎಂದು ತಿಳಿದು ಬಂದಿದೆ. ನಟಿ ರಾಗಿಣಿ ಜೊತೆಗೂ ಶೇಖ್ ಫಾಝೀಲ್ ನಂಟು ಹೊಂದಿದ್ದ ಎಂದು ತಿಳಿದು ಬಂದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?