ರೈಸಿಂಗ್ ಕನ್ನಡ:
ಬೆಂಗಳೂರು:
ಡ್ರಗ್ಸ್ ಮಾಫಿಯಾ ತನಿಖೆ ಮುಂದುವರೆದಿದ್ದು ಪ್ರಕರಣದ ಆರನೇ ಆರೋಪಿ ಆದಿತ್ಯಾ ಆಳ್ವಾ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಸ್ಯಾಂಡಲ್ವುಡ್ನ ಡ್ರಗ್ಸ್ ದಂಧೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.ನಟಿ ರಾಗಿಣಿ ಬಂಧನ ಆದಾಗಿನಿಂದ ಆದಿತ್ಯಾ ಆಳ್ವಾ ತಲೆ ಮರೆಸಿಕೊಂಡಿದ್ದಾರೆ.
ಡ್ರಗ್ಸ್ ಮಾಫಿಯಾ ಸಂಬಂಧ ಆದಿತ್ಯ ಆಳ್ವಾ ಅವರ ಹೌಸ್ ಆಫ್ ಲೈಫ್ ಮನೆ ಮೇಲೆ ಪುನೀತ್ ನೇತೃತ್ವದ ಸಿಸಿಬಿ ಪೊಲೀಸರು ಸರ್ಚ್ ವಾರೆಂಟ್ ಪಡೆದು ಹುಡುಕಾಟ ನಡೆಸಿದ್ದಾರೆ.
ಬಹುತೇಕ ಪಾರ್ಟಿಗಳೆಲ್ಲಾ ಇಲ್ಲಿಯೇ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಇದಲ್ಲದೇ ಡ್ರಗ್ಸ್ ಮಾಫಿಯಾ ಸಂಬಂಧ ಸಿಕ್ಕಿರುವ ಫೋಟೋಗಳೆಲ್ಲಾ ಆದಿತ್ಯ ಆಳ್ವಾ ಅವರ ಮನೆಯಲ್ಲಿ ನಡೆದ ಪಾರ್ಟಿಗಳ ಪೋಟೋ ಎಂದು ತಿಳಿದುಬಂದಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?