Connect with us

Featured

ಜಮ್ಮುಕಾಶ್ಮೀರದಿಂದ 10ಸಾವಿರ ಪ್ಯಾರಾಮಿಲಿಟರಿ ಫೋರ್ಸ್​ ವಾಪಾಸ್- ಕೇಂದ್ರ ಸರ್ಕಾರದಿಂದ ಆದೇಶ​​

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

Advertisement

ಜಮ್ಮು ಕಾಶ್ಮೀರದ ಕಣಿವೆಯ ಪರಿಸ್ಥಿತಿಯನ್ನು ಹತೋಟಿಗೆ ತರಲು ನಿಯೋಜಿಸಲಾಗಿದ್ದ 10,000 ಪ್ಯಾರಾಮಿಲಿಟರಿ ಪಡೆಗಳನ್ನು ಕೇಂದ್ರ ಸರ್ಕಾರ ವಾಪಾಸ್​ ಕರೆಸಿಕೊಂಡಿದೆ.  ಸುಮಾರು 10,000 ಅರೆಸೈನಿಕ ಪಡೆಗಳನ್ನು ತಕ್ಷಣವೇ ಹಿಂಪಡೆಯಲು ಕೇಂದ್ರ ಆದೇಶಿಸಿದ್ದು ಗೃಹ ಸಚಿವಾಲಯ ಸದ್ಯ ಕಣಿವೆಯಲ್ಲಿರುವ ಪರಿಸ್ಥಿತಿಯನ್ನು ಪರಿಶೀಲಿಸಿ ಈ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Puranik Full

ವರ್ಷದ ಹಿಂದೆ  ಆರ್ಟಿಕಲ್​​​ 370ಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಈ ವೇಳೆ  ಸುರಕ್ಷತೆ ದೃಷ್ಟಿಯಿಂದ ಪ್ಯಾರಾಮಿಲಿಟರಿ ಪಡೆಗಳನ್ನು ನಿಯೋಜನೆ ಮಾಡಲಾಗಿತ್ತು. ಈಗ  ತಕ್ಷಣದಿಂದ ಜಾರಿಗೆ ಬರುವಂತೆ 100 ಸೇನಾ ತುಕಡಿಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ.

BIDAR EDUCATION

Advertisement

ಈ ನಡುವೆ ಇನ್ನೂ 300 ತುಕಡಿಗಳು ಜಮ್ಮು ಕಾಶ್ಮೀರದಲ್ಲಿ ಬೀಡು ಬಿಟ್ಟಿವೆ. ಇವುಗಳನ್ನು ಕೂಡ ಶೀಘ್ರದಲ್ಲೇ ವಾಪಾಸ್​ ಕರೆಸಿಕೊಳ್ಳುವ ಚರ್ಚೆ ನಡೆಯುತ್ತಿದೆ. ಆರ್ಟಿಕಲ್​ 370 ರದ್ದಾದ ಬಳಿಕ ಜಮ್ಮುಕಾಶ್ಮೀರವನ್ನು ದೇಶದ ಇತರೆ ರಾಜ್ಯಗಳಂತೆ ಸಾಮಾನ್ಯ ರಾಜ್ಯವೆಂದು ಘೋಷಿಸಲಾಗಿದೆ. ಲಡಾಕ್​​ ಅನ್ನು ಕೇಂದ್ರಾಡಳಿತ ಪ್ರದೇಶವೆಂದು ವಿಭಜಿಸಲಾಗಿದೆ.  

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ