ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಸುಮಾರು 3.04 ಕೋಟಿ ಎನ್ 95 ಮಾಸ್ಕ್ ಹಾಗೂ 1.28 ಕೋಟಿ ಪಿಪಿಇ ಕಿಟ್ಗಳನ್ನ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾ.11ರಿಂದ ಕೇಂದ್ರ ಸರ್ಕಾರಕೊಟ್ಟಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಕೊರೊನಾ ಮಟ್ಟಿ ನಿಲ್ಲಲು ಸಾಂಕ್ರಾಮಿಕ ನಿರ್ವಹಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸವಲತ್ತುಗಳನ್ನ ಸದೃಢಗೊಳಿಸಲು ಕ್ರಮಕೈಗೊಂಡಿರುವುದಾಗಿ ಇಲಾಖೆ ಹೇಳಿದೆ.
10.83 ಎಚ್.ಸಿ.ಕ್ಯೂ ಮಾತ್ರಗಳು ಮತ್ತು ಹೆಚ್ಚುವರಿಯಾಗಿ 22,533 ಮೇಕ್ ಇನ್ ಇಂಡಿಯಾ ವೆಂಟಿಲೇಟರ್ಗಳ ಬೇರೆ ಬೇರೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಕೊಟ್ಟಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?