Connect with us

Featured

ಸಿಇಟಿ ಫಲಿತಾಂಶ ಪ್ರಕಟ: ಎಂಜಿನಿಯರಿಂಗ್​ನಲ್ಲಿ ರಕ್ಷಿತಾ ಟಾಪರ್

ರೈಸಿಂಗ್ ಕನ್ನಡ :

BIDAR EDUCATION

ಬೆಂಗಳೂರು:

ಕರ್ನಾಟಕ ಪರೀಕ್ಷಅ ಮಂಡಳಿ (ಕೆಸಿಇಟಿ) ಪ್ರಸಕ್ತ ವರ್ಷದ ಫಲಿತಾಂಶ ಪ್ರಕಟಿಸಿದೆ. ರಕ್ಷಿತಾ, ವರುಣ್​ ಗೌಡ, ಸಾಯಿ ವಿವೇಕ್ ರಾಜ್ಯಕ್ಕೆ ಟಾಪರ್​ಗಳಾಗಿ ಹೊರ ಹೊಮ್ಮಿದ್ದಾರೆ.

ಡಿಸಿಎಂ ಅಶ್ವತ್ಥನಾರಾಯಣ್ ಶುಕ್ರವಾರ ಮಲ್ಲೇಶ್ವರಂನ ಪರೀಕ್ಷಾ ಪ್ರಾಧಿಕಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.

Puradamma
Puradamma

ಈ ಬಾರಿಯ ಸಿಇಟಿ ಪರೀಕ್ಷೆ ಕೊರೊನಾದಿಂದಾಗಿ ವಿಳಂಬವಾಗಿತ್ತು. ಪರೀಕ್ಷೆ ನಡೆದ 20 ದಿನಗಳಲ್ಲೆ  ಫಲಿತಾಂಶ ಹೊರ ಬಿದ್ದಿದೆ. 1,94,419 ವಿದ್ಯಾರ್ಥಿಗಳ ಪೈಕಿ 1,75,349 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. 1,53,470 ಮಂದಿ ಱಂಕ್ ಪಡೆದಿದ್ದಾರೆ.

ಕೃಷಿ ಕೋರ್ಸ್ಗೆ 1,27,627 ವಿದ್ಯಾರ್ಥಿಗಳಿಗೆ, ವೆಟರ್ನರಿ ಕೋರ್ಸ್ಗೆ 1, 29,666, ಯೋಗ ಮತ್ತು ನ್ಯಾಚುರೋಪಥಿಗೆ 1,29,611 ಹಾಗೂ ಬಿ-ಫಾರ್ಮಾ- ಡಿ-ಫಾರ್ಮಾಕ್ಕೆ 1,55,552 ಮಂದಿಗೆ ರ್ಯಾಂಕ್ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದರು. ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಆರ್.ವಿ ಕಾಲೇಜಿನ ರಕ್ಷಿತಾ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಶ್ರೀ ಚೈತನ್ಯ ಇ ಟೆಕ್ನೋ ಶಾಲೆಯ ಶುಭನ್ ಎರಡನೇ ಸ್ಥಾನ, ಹುಬ್ಬಳ್ಳಿಯ ಬೇಸ್ ಪಿಯು ಕಾಲೇಜಿನ ಶಶಾಂಕ್ ಬಾಲಾಜಿ ಮೂರನೇ ಸ್ಥಾನ ಗಳಿಸಿದ್ದಾರೆ.

Advertisement
Puranik Full

ಅಕ್ಟೋಬರ್ ನಲ್ಲಿ ಕೌನ್ಸಲಿಂಗ್ ನಡೆಸಲು ರಾಜ್ಯ ಸರ್ಕಾರ ತೀರ್ಮಾನ ನಡೆಸಿದೆ. ಆನ್ ಲೈನ್ ಮೂಲಕ ಎರಡು ಸುತ್ತಿನಲ್ಲಿ ಕೌನ್ಸಲಿಂಗ್ ಮಾಡುವುದಾಗಿ ಸರ್ಕಾರ ತಿಳಿಸಿದೆ. ಇನ್ನು ಕೃಷಿ ಕೋರ್ಸ್‍ನಲ್ಲಿ ವರುಣ್ ಗೌಡ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಕೆ. ಸಂಜನ ಹಾಗೂ ಬಿ. ಜೋಗಿ ಕ್ರಮವಾಗಿ ಎರಡು, ಮೂರನೇ ಱಂಕ್​ ಪಡೆದಿದ್ದಾರೆ. ಬಿ ಹಾಘೂ ಡಿ ಫಾರ್ಮದಲ್ಲಿ ವಿ.ಸಾಯಿವಿವೇಕ್ ಮೊದಲನೇ ರ್ಯಾಂಕ್, ಸಂದೀಪನ್ ನಸ್ಕರ್ ಎರಡನೇ ರ್ಯಾಂಕ್ , ಪವನ್ ಎಸ್. ಗೌಡ ಮೂರನೇ ರ್ಯಾಂಕ್ ಪಡೆದಿದ್ದಾರೆ. ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ ಉನ್ನತ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಪರೀಕ್ಷೆ ನಡೆದ ದಿನ ವರಮಹಾಲಕ್ಷ್ಮಿ ಹಬ್ಬವಿತ್ತು. ಇಂದು ಗೌರಿ ಹಬ್ಬಕ್ಕೆ ಫಲಿತಾಂಶ ನೀಡುತ್ತಿದ್ದೇವೆ. 4.2 ರೇಟಿಂಗ್ ಆಗಿರುವುದು ನಮ್ಮ ಸರ್ಕಾರಕ್ಕೆ ಹೆಮ್ಮೆ ತಂದಿದೆ ಎಂದು ಹೇಳಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ