Connect with us

Featured

ತುಮಕೂರಿನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸರಗಳ್ಳ ಗ್ರೇಟ್ ಎಸ್ಕೇಪ್: ನಗೆಪಾಟಲಿಗೀಡಾದ ಪೊಲೀಸರ ಚೇಸಿಂಗ್..!

ತುಮಕೂರು:

Puranik Aston


ರೈಸಿಂಗ್ ಕನ್ನಡ:


ಪೊಲೀಸರ ವಶದಲ್ಲಿದ್ದ ಖತರ್ನಾಕ್ ಸರಗಳ್ಳನೋರ್ವ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ತಾಲೂಕಿನ ಕೋರಾ ಠಾಣೆಯಲ್ಲಿ ನಡೆದಿದೆ.


ಮಧುಗಿರಿ ತಾಲ್ಲೂಕು ಮಿಡಿಗೇಶಿ ಮೂಲದ ಅಂತರಸನಹಳ್ಳಿಯಲ್ಲಿ ವಾಸವಾಗಿರುವ ರಂಗಪ್ಪ ಅಲಿಯಾಸ್ ಪುನೀತ್ ಎಂಬಾತನೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಠಾಣೆಯಿಂದಲೇ ಕಾಲ್ಕಿತ್ತು ನಾಪತ್ತೆಯಾಗಿರುವ ಆರೋಪಿ. ಸದರಿ ಕುಖ್ಯಾತ ಸರಗಳ್ಳನನ್ನು ಇತ್ತೀಚೆಗೆ ಕೋರ ಪೊಲೀಸರು ಪತ್ತೆ ಹಚ್ಚಿ ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ಮಾಡಿ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕದ್ದು ಮಾರಿದ ಸರಗಳನ್ನು ವಶಪಡಿಸಿಕೊಂಡಿದ್ದು ಇನ್ನೂ ಕೆಲ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳವು ಮಾಲು ವಶ ಪಡಿಸಿಕೊಳ್ಳ ಬೇಕಾಗಿತ್ತು.

ಮೊನ್ನೆ ರಾತ್ರಿ ಪೊಲೀಸ್ ಠಾಣೆಯಲ್ಲಿ ಊಟ ಕೊಟ್ಟು ಕೊರೊನಾ ಭೀತಿಯಲ್ಲಿದ್ದ ಪೊಲೀಸರು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದೆ ಎಡವಟ್ಟಿಗೆ ಕಾರಣವಾಯಿತು.

ಸರಗಳ್ಳ ರಾತ್ರಿ ಊಟ ಮುಗಿಸಿದ ನಂತರ ಊಟದ ಪ್ಯಾಕೆಟ್ಅನ್ನು ಆಚೆಗೆ ಎಸೆಯುವ ನೆಪದಲ್ಲಿ ಠಾಣೆಯಿಂದ ಪೊಲೀಸರ ಹೊಡೆತ ತಿಂದು ಕುಂಟುತ್ತಾ ಹೊರ ಹೋದವನನ್ನು ಕಂಡ ಪೊಲೀಸರು ಎಂಬ ನಿರ್ಲಕ್ಷ್ಯ ಭಾವನೆ ತೋರಿದ್ದರಿಂದ ಸದರಿ ಖದೀಮ ಅಲ್ಲಿಂದ ಕುದುರೆ ವೇಗದಲ್ಲಿ ಪರಾರಿಯಾಗಿದ್ದಾನೆ. ಇನ್ನು ಅವನ ಹಿಂದೆ ಪೊಲೀಸರು ಓಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವುದು ನಗೆಪಾಟಲಿಗೀಡಾಗಿದೆ.
Puranik Full

ಸದ್ಯ ಸಿಸಿಟಿವಿ ಫೂಟೇಜ್ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳ ಕೈಸೇರಿದೆ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾಗೂ ಇತ್ತೀಚೆಗೆ ಪೊಲೀಸರಿಗೂ ಕೊರೊನಾ ವಕ್ಕರಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಆರೋಪಿಗಳಿಂದ ಅಂತರ ಕಾಯ್ದುಕೊಳ್ಳುವಂತೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸೂಚನೆ ನೀಡಿದ್ದರ ಮೇರೆಗೆ ಈ ಕಲ್ಲಿನಿಂದಲೂ ಠಾಣೆಯ ಸಿಬ್ಬಂದಿ ಅಂತರ ಕಾಯ್ದುಕೊಂಡಿದ್ದರು. ಇದೇ ಆತನ ಗ್ರೇಟ್ ಎಸ್ಕೇಪ್ ಗೆ ಕಾರಣವಾಗಿದೆ.

ಈ ಸರಗಳ್ಳನ ವಿರುದ್ಧ ಬೆಂಗಳೂರಿನಲ್ಲಿ ಏಳು ಪ್ರಕರಣ ತುಮಕೂರಿನ ಕೋರಾ ಠಾಣೆಯಲ್ಲಿ ಮೂರು ಸೇರಿದಂತೆ ಬೆಳ್ಳಾವಿ ಮತ್ತು ತಿಲಕ್ ಪಾರ್ಕ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣ ಸೇರಿ ಒಟ್ಟು ಹದಿನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ. ತಪ್ಪಿಸಿಕೊಂಡಿರುವ ಕಳ್ಳನ ಬೇಟೆಗೆ ಪೊಲೀಸರು ತಂಡ ರಚಿಸಿಕೊಂಡು ಬಲೆ ಬೀಸಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ