Featured
ಚಿರಂಜೀವಿ ಸರ್ಜಾ ನಿಧನಕ್ಕೆ ಕಣ್ಣೀರು ಹಾಕಿದ ಡಿಬಾಸ್ ದರ್ಶನ್

ರೈಸಿಂಗ್ ಕನ್ನಡ ಸಿನಿಮಾ
ಬೆಂಗಳೂರು : ನಟ ಚಿರಂಜೀವಿ ಸರ್ಜಾ ನಿಧನಕ್ಕೆ ಇಡೀ ಸ್ಯಾಂಡಲ್ವುಡ್ ಕಣ್ಣೀರು ಹಾಕಿದೆ. ಅದರಲ್ಲೂ ಚಾಲೆಂಜಿಂಗ್ ಸ್ಟಾರ್, ಡಿಬಾಸ್ ದರ್ಶನ್, ನಟ ಚಿರಂಜೀವಿ ಜೊತೆ ತುಂಬಾನೇ ಆತ್ಮೀಯರಾಗಿದ್ರು. ಚಿರು ನಿಧನದಿಂದ ತುಂಬಾ ಭಾವುಕರಾಗಿರೋ ದರ್ಶನ್, ಕಣ್ಣೀರು ಹಾಕಿದ್ದಾರೆ.
ದರ್ಶನ್ ಈ ಬಗ್ಗೆ ಟ್ಟಿಟ್ಟರ್ನಲ್ಲಿ ಬರೆದುಕೊಂಡಿದ್ದು, ಚಿರು ನಿಧನ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ದುಃಖ ಭರಿಸೋ ಶಕ್ತಿ ನೀಡಲಿ ಎಂದಿದ್ದಾರೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?