ದೇಶ-ವಿದೇಶ
MES ಪುಂಡರ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಕ್ರೋಶ

ಬೆಂಗಳೂರು :
ಚಾಲೆಂಜಿಂಗ್ ಸ್ಟಾರ್, ಡಿಬಾಸ್ ದರ್ಶನ್ ಎಂಇಎಸ್ ವಿರುದ್ಧ ಗುಡುಗಿದ್ದಾರೆ. ರಾಜ್ಯದಲ್ಲಿ, ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಆಗ್ತಿದೆ. ವೀರ ಯೋಧ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಆಗಿರೋದನ್ನ ಸಹಿಸಲು ಆಗಲ್ಲ ಎಂದು ದರ್ಶನ್ ಕಿಡಿಕಾರಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದಿರೋ ನಟ ದರ್ಶನ್, ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು. ಎಂದು ಮುಖ್ಯಮಂತ್ರಿಗಳ ಕಚೇರಿಗೆ ಟ್ವಿಟ್ಟರ್ನಲ್ಲಿ ಟ್ಯಾಗ್ ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು.@CMofKarnataka pic.twitter.com/CzFy9tDOwU— Darshan Thoogudeepa (@dasadarshan) December 18, 2021
ಕನ್ನಡ ನಾಡು, ನುಡಿ, ಭಾಷೆ ಎಂದಾಗ ತಕ್ಷಣ ಕನ್ನಡಿಗರ ಪರ ನಿಲ್ಲೋದು ದರ್ಶನ್ ಗುಣ. ಕನ್ನಡ ಬಾವುಟ ಸುಟ್ಟಾಗಲು, ಕನ್ನಡಿಗರ ಪರ ನಿತ್ಕೊಂಡಿದ್ದರು ದರ್ಶನ್.
ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ @CMofKarnataka pic.twitter.com/n8ullGB1FK— Darshan Thoogudeepa (@dasadarshan) December 15, 2021
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?