ಮಂಡ್ಯ : ಮದ್ದೂರಿನ ಸೋಮನಹಳ್ಳಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ.
ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಹಾಗೂ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸಲು ಈ ಸಭೆ ಮಾಡಲಾಗ್ತಾ ಇದೆ.
ಈ ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಶಾಸಕ ರವಿ ಗಾಣಿಗ ಹಾಗೂ ಮದ್ದೂರು ,ಮಂಡ್ಯ ಭಾಗದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?