ಬೆಂಗಳೂರು
ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್ನಲ್ಲಿ ಆಗಿದ್ದೇನು..?
ಬೆಂಗಳೂರು : ಕನ್ನಡದ ಖ್ಯಾತ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ಗಿಚ್ಚಿಗಿಲಿಗಿಲಿ ಖ್ಯಾತಿಯ ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರಿಕು ಮೂಡಿದೆ. ಡಿವೋರ್ಸ್ಗೆ ಚಂದನ್ ಶೆಟ್ಟಿ, ನಿವೇದಿತಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಜೂನ್ 6ರಂದೇ ಫ್ಯಾಮಿಲಿ ಕೋರ್ಟ್ನಲ್ಲಿ ಚಂದನ್ ಶೆಟ್ಟಿ ದಂಪತಿ ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದಾರೆ. ಚಂದನ್ ಶೆಟ್ಟಿ , ನಿವೇದಿತಾ ಗೌಡ ಡಿವೋರ್ಸ್ ಕೇಸ್ ನಂ. MC 3388/2024.
ನಿನ್ನೆಯಷ್ಟೇ ಫ್ಯಾಮಿಲಿ ಕೋರ್ಟ್ನಲ್ಲಿ ಚಂದನ್ ಶೆಟ್ಟಿ ದಂಪತಿ ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದಾರೆ. ಡಿವೋರ್ಸ್ ಅರ್ಜಿಯಲ್ಲಿ ಚಂದನ್ ಶೆಟ್ಟಿ ಅವರು ನಿವೇದಿತಾ ಜೊತೆ ಸಹಬಾಳ್ವೆ ನಿಲ್ಲಿಸಲು ಮುಂದಾಗಿದ್ದೇವೆ ಎಂದಿದ್ದಾರೆ. ಪರಸ್ಪರ ಒಪ್ಪಿಗೆ ವಿಚ್ಛೇದನ ಅರ್ಜಿ ಕೋರಲಾಗಿದೆ.
ಚಂದನ್ ಶೆಟ್ಟಿ-ನಿವೇದಿತಾ ಗೌಡ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಡಿವೋರ್ಸ್ಗೆ ಇಬ್ಬರೂ ಒಪ್ಪಿರುವುದರಿಂದ ಇಬ್ಬರಿಗೂ ಒಬ್ಬರೇ ಮಹಿಳಾ ವಕೀಲರಿದ್ದಾರೆ. ಡಿವೋರ್ಸ್ಗಾಗಿ ಫ್ಯಾಮಿಲಿ ಕೋರ್ಟ್ಗೆ ಚಂದನ್ ಶೆಟ್ಟಿ – ನಿವೇದಿತಾ ಗೌಡ ಹಾಜರಾಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?