Connect with us

Featured

ಸುಸ್ಥಿಯಲ್ಲಿ ಚಂದ್ರಯಾನ -2 ಪ್ರಗ್ಯಾನ್ ರೋವರ್ ನೌಕೆ: ವಿಕ್ರಮ್ ಲ್ಯಾಂಡರ್ ಪತ್ತೆ ಹಚ್ಚಿದ ಚೆನ್ನೈ ವಿಜ್ಞಾನಿ ಷಣ್ಮುಗ

ರೈಸಿಂಗ್ ಕನ್ನಡ :

ನ್ಯೂಸ್ ಡೆಸ್ಕ್ :

ಚಂದ್ರಯಾನ -2 ಯೋಜನೆ ತಾಂತ್ರಿಕವಾಗಿ ವಿಫಲಗೊಂಡು ನಿರಾಸೆ ಮೂಡಿಸಿತ್ತು. ಆದರೆ ಇದೀಗ ಚಂದ್ರಯಾನ -2ನ ವಿಕ್ರಮ್​ ಲ್ಯಾಂಡರ್ ಪ್ರಗ್ಯಾನ್ ರೋವರ್ ಜೀವಂತವಾಗಿದೆ ಹಾನಿಗೊಳಗಾಗಿಲ್ಲ ಎನ್ನುವ ಅಚ್ಚರಿಯ ವಿಷಯವನ್ನ ಚೆನ್ನೈ ಮೂಲದ ಬಾಹ್ಯಾಕಾಶ ವಿಜ್ಞಾನಿ ಷಣ್ಮುಗ ಸುಬ್ರಹ್ಮಣಿಯನ್ನ ಸಾಬೀತು ಮಾಡಿದ್ದಾರೆ. 

ಕೆಲವು ತಿಂಗಳ ಹಿಂದೆ ಚಂದ್ರಯಾನ -2 ಯೋಜನೆಯಲ್ಲಿ ಚಂದ್ರನ ದಕ್ಷಿಣ ಧ್ರವದಲ್ಲಿ ವಿಕ್ರಮ್​ ಲ್ಯಾಂಡರ್ ಪತ್ತೆಗೆ ಇದೇ ಷಣ್ಮುಗ ಸುಬ್ರಹ್ಮಣಿಯನ್ ಬಹಿರಂಗಪಡಿಸಿದ್ದರು.

ಚಂದ್ರನ ಮೇಲ್ಮೈಯಲ್ಲಿ ಇಸ್ರೋದ ನೌಕೆಯೊಂದು ಈಗಲೂ ಇರುವುದು ಅಮೇರಿಕಾದ ನಾಸಾ ಸೇರಿದಂತೆ ಇಡೀ ವಿಶ್ವದ ಗಮನ ಸೆಳೆದಿದೆ. ಲ್ಯಾಂಡಿಂಗ್ ವಿಫಲವಾಗಿದ್ದರೂ ಭಾರತೀಯ ಖಗೋಳ ವಿಜ್ಞಾನಿಗಳ ಶ್ರಮದ ಪ್ರತೀಕಾರವಾಗಿ ಈ ರೋವರ್​ ಚಂದ್ರನ ಮೇಲ್ಮೈಯಲ್ಲಿ ಇದೆ.

ಚಂದ್ರನ ನಿರ್ದಿಷ್ಟ ಕಕ್ಷೆ ಸೇರುವ ಕೊನೆ ಹಂತದಲ್ಲಿ ವಿಫಲಗೊಂಡರೂ ಪ್ರಗ್ಯಾನ್ ರೋವರ್​ ಈಗಲೂ ಸುಸ್ಥಿಯಲ್ಲಿದೆ ಎಂದು ಚೆನ್ನೈ ಮೂಲದ ಬಾಹ್ಯಾಕಾಶ ವಿಜ್ಞಾನಿ ಷಣ್ಮುಗ ಸುಬ್ರಮಣ್ಯನ್ ತಿಳಿಸಿದ್ದಾರೆ.

ಚಂದ್ರಯಾನ 2 ವಿಫಲಗೊಂಡ ನಂತರವೂ ಶೋದನೆ ಮುಂದುವರೆಸಿದ್ದ ವಿಜ್ಞಾನಿ ಷಣ್ಮುಗನ್, ವಿಕ್ರಮ್​ ಲ್ಯಾಂಡರ್​ ಅವಶೇಷದಿಂದ ಕೆಲವೇ ಮೀಟರ್​ಗಳ ಅಂತರದಲ್ಲಿ ಪ್ರಗ್ಯಾನ್ ರೋವರ್ ಜಖಂಗೊಳ್ಳದೇ ಉಳಿದಿರುವುದನ್ನ ಪತ್ತೆಮಾಡಿದ್ದಾರೆ.ಕಳೆದ ವರ್ಷ ಉಡಾವಣೆಯಾದ ಪ್ರಗ್ಯಾನ್ ಚಂದ್ರನ ಕಕ್ಷೆ ಸೇರಲು 2.1 ಕಿ.ಮೀಟರ್ ದೂರ ಇರುವಾಗಲೇ ಸಂಪರ್ಕ ಕಳೆದುಕೊಂಡಿತ್ತು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ