Featured
ಆಸ್ಪತ್ರೆ ಸಿಬ್ಬಂದಿಗೆ ಕೊರೊನಾ – ಚನ್ನಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆ ಸೀಲ್‌ಡೌನ್..!
![](https://risingkannada.com/wp-content/uploads/2020/07/WhatsApp-Image-2020-07-18-at-10.46.38-PM.jpeg)
ರೈಸಿಂಗ್ ಕನ್ನಡ :
ರಾಮನಗರ :
ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿರೋ ಹಿನ್ನಲೆಯಲ್ಲಿ, ಸಿಬ್ಬಂದಿಗಳೇ ಸೇರಿ ಆಸ್ಪತ್ರೆಯನ್ನ ಸ್ವಯಂ ಲಾಕ್‌ಡೌನ್ ಮಾಡಿದ್ದಾರೆ.
![](https://risingkannada.com/wp-content/uploads/2020/07/WhatsApp-Image-2020-07-18-at-10.46.39-PM-470x1024.jpeg)
ಆಸ್ಪತ್ರೆಗೆ ಬೀಗ ಜಡಿದು ಸಿಬ್ಬಂದಿಗಳು ಹೊರಬಂದಿದ್ದಾರೆ. ಬ್ಯಾರಿಕೇಡ್ ಹಾಕಿ ಆಸ್ಪತ್ರೆ ಕಡೆಗೆ ಯಾರೂ ಬಾರದಂತೆ ನೋಡಿಕೊಂಡಿದ್ದಾರೆ. ಈ ಮೂಲಕ ಚನ್ನಪಟ್ಟಣ ಸಾರ್ವಜನಿಕರ ಆಸ್ಪತ್ರೆಯನ್ನ ಎರಡು ದಿನ ಸೀಲ್‌ಡೌನ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ 3 ಸಿಬ್ಬಂದಿಗಳಿಗೆ ಪಾಸಿಟಿವ್ ಬಂದಿದೆ.
![](https://risingkannada.com/wp-content/uploads/2020/07/rising-kannada-add-34.png)
ಈ ಹಿನ್ನಲೆಯಲ್ಲಿ ಶನಿವಾರ ಮತ್ತು ಭಾನುವಾರ ಆಸ್ಪತ್ರೆಯನ್ನ ಸೀಲ್‌ಡೌನ್ ಮಾಡಲಾಗಿದೆ. ಎಂದಿನಂತೆ ಸೋಮವಾರದಿಂದ ಆಸ್ಪತ್ರೆಯ ಕಾರ್ಯನಿರ್ವಹಿಸಲಿದ್ದು. ಕೊರೊನಾ ಸೋಂಕಿತರನ್ನ ಚಿಕಿತ್ಸೆಗಾಗಿ ರಾಮನಗರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?