Connect with us

ರಾಜಕೀಯ

ಶಿಡ್ಲಘಟ್ಟ ನಗರಕ್ಕೆ ದಿಢೀರ್ ಭೇಟಿ ನೀಡಿದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ನಗರೋತ್ಥಾನ ಕಾಮಗಾರಿಗಳನ್ನು ಸಂಪೂರ್ಣವಾಗಿ ವೀಕ್ಷಿಸಿದ್ರು. ಸ್ಥಳೀಯ ಶಾಸಕ ಮೇಲೂರು ರವಿಕುಮಾರ್ ಕೂಡ ಜಿಲ್ಲಾಧಿಕಾರಿ ಜೊತೆ ಸೇರಿದ್ರು. ನಗರೋತ್ಥಾನ ಯೋಜನೆಯಡಿ ಈಗಾಗಲೆ 30 ಕೋಟಿ ರೂ ಬಿಡುಗಡೆಯಾಗಿದ್ದು, ಸೀಮೆಂಟ್ ರಸ್ತೆ ನಿರ್ಮಾಣಕ್ಕೆ ಈಗಾಗಲೆ ಚಾಲನೆ ನೀಡಲಾಗಿದೆ. ಒಳಚರಂಡಿ ನಿರ್ಮಾಣಕ್ಕೆ ಪ್ರಥಮ ಹಂತದಲ್ಲಿ 30 ಕೋಟಿ ಹಾಗೂ ಉದ್ಯಾನವನ ನಿರ್ಮಾಣಕ್ಕೆ 30 ಕೋಟಿ ಹಣ ಸರ್ಕಾರ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದೆ.

ನಗರದಲ್ಲಿ ಅತ್ಯುತ್ತಮವಾದ ಸುಂದರವಾದ ಉದ್ಯಾನವನ ನಿರ್ಮಾಣಕ್ಕೆ ರೈಲ್ವೆ ಜಾಗದಲ್ಲಿ ನಿರ್ಮಾಣ ಮಾಡಲು ಯೋಜನೆ ಸಿದ್ದಗೊಳ್ಳುತ್ತಿದೆ. ಸುಮಾರು ಎಂಟು ಎಕರೆ ಪ್ರದೇಶದಲ್ಲಿ ಈ ಉದ್ಯಾನವನ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸ್ಥಳ ಪರಿಶೀಲನೆ ನಡೆಸಲಾಯಿತು. ರೈಲ್ವೆ ಇಲಾಖೆಗೆ ಮನವಿಯನ್ನು ಈಗಾಗಲೆ ಸಲ್ಲಿಸಲಾಗಿದೆ. ಆಸ್ತಿ ತೆರಿಗೆ ವಸೂಲಿ ಮಾಡುವಲ್ಲಿ ನಗರಸಭೆ ಹಿಂದೆ ಬಿದ್ದಿದೆ. ಇದಕ್ಕೆ ಕಾರಣ ಹೊಸ ನಗರ, ಹಳೆ ನಗರ ಎಂದು ಪ್ರತ್ಯೇಕವಾಗಿರುವುದರಿಂದ ತೆರಿಗೆ ವಸೂಲಿಯಲ್ಲಿ ಸ್ವಲ್ಪ ಹಿಂದೆ ಬಿದ್ದಿದೆ. ಹೊಸ ನಗರದ ಆಸ್ತಿಗಳಿಗೆ ಖಾತೆ ನಿರ್ಮಿಸಿದ ನಂತ್ರ ಇದನ್ನು ವಸೂಲಿ ಮಾಡಬಹುದಾಗಿದೆ.

ಹಳೆ ನಗರದ ತೆರಿಗೆಯನ್ನು ಆದಷ್ಟು ವಸೂಲಿ ಮಾಡುವಂತೆ ಸೂಚಿಸಿದ್ರು. ಇನ್ನುಳಿದಂತೆ ಇರುವ ಆಸ್ತಿ ತೆರಿಗೆಯನ್ನು ಸ್ವ ಇಚ್ಚೆಯಿಂದ ನಾಗರೀಕರು ಸಲ್ಲಿಸಬೇಕಿದೆ. ನಗರಸಭೆಗೆ ಬೇರೆ ಬೇರೆ ಮೂಲಗಳಿಂದ ಬರಬೇಕಾದ ತೆರಿಗೆಯನ್ನು ವಸೂಲಿ ಮಾಡುವಂತೆ ಸಿಬ್ಬಂದಿಗೆ ಆದೇಶಿಸಿದ್ರು. ನಗರಸಭೆಯ ಆಸ್ತಿಗಳನ್ನು ಸೂಕ್ತವಾಗಿ ರಕ್ಷಿಸಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದ್ರು. ಇನ್ನು ನಗರಸಭೆ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳ ಜೊತೆ ನಾಗರೀಕರ ಕುಂದುಕೊರತೆ ಬಗ್ಗೆ ದೂರುಗಳನ್ನು ಸ್ವೀಕರಿಸಲಾಯಿತು. ಈ ಸಮಯದಲ್ಲಿ ನಗರಸಭಾ ಸದಸ್ಯರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಬಳಿ ವಿನಂತಿಸಿಕೊಂಡರು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ