Featured
ಚೀನಾದ ಆಕ್ರಮಣಕಾರಿ ವರ್ತನೆ ದ್ವಿಪಕ್ಷೀಯ ಒಪ್ಪಂದದ ಉಲ್ಲಂಘನೆಗೆ ಕಾರಣ: ರಕ್ಷಣ ಸಚಿವ ರಾಜನಾಥ್ ಸಿಂಗ್

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಚೀನಾದ ಆಕ್ರಮಣಕಾರಿ ವರ್ತನೆಯಿಂದಲ್ಲೇ ಎರಡು ದೇಶಗಳ ದ್ವಿಪಕ್ಷೀಯ ಒಪ್ಪಂದ ಉಲ್ಲಂಘನೆಗೆ ಕಾರಣ ಎಂದು ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ರಷ್ಯಾದ ಮಾಸ್ಕೋದಲ್ಲಿ ನಡೆಯುತ್ತಿರುವ ರಕ್ಷಣ ಸಚಿವರ ಜಂಟಿ ಸಭೆಯಲ್ಲಿ ಭಾರತ –ಚೀನಾ ಮುಖಾಮುಖಿಯಾಗಿ ಗಡಿ ವಿಚಾರವಾಗಿ ಮಾತುಕತೆ ನಡೆಸಿವೆ.
ಭೇಟಿ ಬಳಿಕ ಟ್ವೀಟರ್ನಲ್ಲಿ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್,ಗಡಿಯಲ್ಲಿ ಚೀನಾ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನ ಜಮಾವಣೆ ಮಾಡಿದ್ದು,ಆಕ್ರಮಣಕಾರಿ ವರ್ತನೆ ಮತ್ತು ಅಶಿಸ್ತಿನ ನಡೆ ದ್ವೀಪಕ್ಷಿಯ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಬರೆದಿದ್ದಾರೆ.
ವಿವಾದಿತ ಪಾಂಗೊಂಗ್ ಸರೋವರದಿಂದ ಚೀನಾ ತನ್ನ ಸೇನೆಯನ್ನ ಹಿಂತೆಗೆದುಕೊಳ್ಳುವವರಗೂ ಮಾತುಕತೆ ಬೇಡ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಗಡಿ ನಿರ್ವಹಣೆಯಲ್ಲಿ ಭಾರತ ಜವಾಬ್ದಾರಿಯುತ ನಡೆ ಹೊಂದಿದೆ. ಉಭಯ ದೇಶಗಳ ಮಧ್ಯೆ ಶಾಂತಿ ಬಾತೃತ್ವ ವೃದ್ಧಿಗೆ ಇಬ್ಬರ ಒಪ್ಪಗೆ ಮುಖ್ಯೆಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















