ರಾಜಕೀಯ
ಉತ್ತರ ಕನ್ನಡದಲ್ಲಿ ಬದಲಾವಣೆ ವಾತಾವರಣ

ಉತ್ತರ ಕನ್ನಡ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಜನರ ಈ ಬಾರಿ ಬದಲಾವಣೆ ಬಯಸಿರುವುದು, ಹಿಂದಿನ ಸಂಸದರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಎನ್ನುವ ಅಭಿಪ್ರಾಯಗಳು ಉತ್ತರ ಕನ್ನಡ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನುವ ಅಭಿಪ್ರಾಯಗಳು ಸಮೀಕ್ಷೆಗಳಲ್ಲಿ ವ್ಯಕ್ತವಾಗಿವೆ. ಹೀಗಾಗಿ ಇಲ್ಲೂ ಗೆಲುವಿನ ಅವಕಾಶಗಳು ಇವೆ ಎನ್ನುವ ಬಗ್ಗೆಯೂ ಸಭೆಯಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಸೇರಿ ಮಾಜಿ ಸಚಿವರಾದ ಲಕ್ಷ್ಮಣ್ ಸವದಿ ಮತ್ತು ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ 40 ಕ್ಕೂ ಹೆಚ್ಚು ಮಂದಿ ಜಿಲ್ಲಾ ಮುಖಂಡರು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?