Featured
ಸಚಿವ ಸಂಪುಟದಲ್ಲಿ ನನ್ನ ಹಸ್ತಕ್ಷೇಪ ಇಲ್ಲ : ಆದ್ರೆ, ವಲಸಿಗರಿಗೆ ಮಂತ್ರಿ ಸ್ಥಾನ ಸಿಗಬೇಕು : ಬಿಎಸ್ ಯಡಿಯೂರಪ್ಪ
ರೈಸಿಂಗ್ ಕನ್ನಡ, ಬೆಂಗಳೂರು :
ಸದ್ಯ ರಾಜ್ಯ ರಾಜಕೀಯದಲ್ಲಿ ಸಂಪುಟ ರಚನೆಯದ್ದೇ ದೊಡ್ಡ ಕಸರತ್ತು. ಯಾರ್ ಆಗ್ತಾರೆ ಮಂತ್ರಿ.? ಯಾರ್ ಆಗ್ತಾರೆ ಡಿಸಿಎಂ ಅನ್ನೋ ಚರ್ಚೆ ಜೋರಾಗಿಯೇ ನಡೀತಿದೆ. ಈ ನಡುವೆ, ಮಾಜಿ ಸಿಎಂ ಯಡಿಯೂರಪ್ಪ, ಪವರ್ ಸೆಂಟರ್ ಅನ್ನೋ ಆರೋಪವೂ ಕೇಳಿ ಬಂದಿದೆ. ಇದಕ್ಕೆ ಮಾಜಿ ಸಿಎಂ ಬಿಎಸ್ವೈ ಸ್ಪಷ್ಟನೆ ಕೂಡ ನೀಡಿದ್ದಾರೆ.
ಆರ್ಎಸ್ಎಸ್ ನಾಯಕರನ್ನ ಭೇಟಿಯಾದ ಬಳಿಕ ಮಾತ್ನಾಡಿದ ಯಡಿಯೂರಪ್ಪ, ಸಚಿವ ಸಂಪುಟದಲ್ಲಿ ನಾನು ಯಾವುದೇ ಆಕ್ಷೇಪ ಮಾಡಲ್ಲ. ಬೊಮ್ಮಾಯಿ ದೆಹಲಿಗೆ ಹೋಗಿ ಬಂದ ಮೇಲೆ ಸಚಿವ ಸಂಪುಟ ರಚನೆ ಮಾಡ್ತಾರೆ. ಸಚಿವ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ ಅಂತಾ ಶಾಸಕರಿಗೆ, ಆಕಾಂಕ್ಷಿಗಳಿಗೆ ಹೇಳಿದ್ದೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ರು.
ಇದೇ ವೇಳೆ, ವಿಶೇಷವಾಗಿ, ವಲಸಿಗರಿಗೆ ಸಚಿವ ಸ್ಥಾನ ಸ್ಥಾನ ಕೊಡಬೇಕು ಎಂದು ಹೇಳಿದ್ರು. ಈ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಮಾತ್ನಾಡುತ್ತೇನೆ. ಯಾಕಂದ್ರೆ, ವಲಸಿಗರಿಂದಲೇ ಇವತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ ಅಂದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?