ತುಮಕೂರು : ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹಾದಿಯಲ್ಲೇ ಸಾಗ್ತಿದ್ದಾರೆ. ನಿನ್ನೆಯಷ್ಟೇ ಕಲಬುರಗಿಯ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರೆವೇರಿಸಿದ್ರು ಯಡಿಯೂರಪ್ಪ. ಇವತ್ತು ತುಮಕೂರಿನ ಯಡಿಯೂರು ಸಿದ್ದಲಿಂಗೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಮಾಡಲಿದ್ದಾರೆ.
ವಿಶೇಷ ಅಂದ್ರೆ, ತಮ್ಮ ಪತ್ನಿ ಹೆಸರಿನಲ್ಲಿ ನಿರ್ಮಿಸಲು ಉದ್ದೇಶಿಸಿರೋ ‘ಶ್ರೀಮತಿ ಮೈತ್ರಾದೇವಿ ಶ್ರೀ ಬಿ.ಎಸ್.ಯಡಿಯೂರಪ್ಪ’ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಯಡಿಯೂರಪ್ಪ ಇವತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ, ಲೋಕೋಪಯೋಗಿ ಇಲಾಖೆ, ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ಕ್ಷೇತ್ರ ಮತ್ತು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. 10 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿರೋ ಯಡಿಯೂರು ಶ್ರೀ ಸಿದ್ದಲಿಂಗೇಶ್ವರಸ್ವಾಮಿ ದೇವಾಲಯದ ನವೀಕರಣ ಕಾಮಗಾರಿಯ ಎರಡನೇ ಹಂತದ ದೇವಾಲಯದ ಪ್ರವೇಶ ಪ್ರಾಂಗಣ, ನಡು ಪ್ರಾಂಗಣ ಲೋಕಾರ್ಪಣೆ ಆಗಲಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?