Connect with us

Featured

ಬೆಂಗಳೂರಿನಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಸರಕಾರದ ಪ್ಲಾನ್- ವಿಶೇಷ ಸಭೆಯಲ್ಲಿ ನಡೆದಿದ್ದೇನು..?

ರೈಸಿಂಗ್​ ಕನ್ನಡ:

ಬೆಂಗಳೂರು:

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಸಂಪುಟ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಚಿವ ಸಂಪುಟದ ಪ್ರಮುಖ ಸಭೆಯಲ್ಲಿನ ಪ್ರಮುಖ ಅಂಶಗಳು:

  • 1. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 15 ದಿನಗಳಲ್ಲಿ ಅತಿ ಹೆಚ್ಚು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಿದರೆ ಮಾತ್ರ ಸೋಂಕು ಹರಡುವ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯ.
  • 2.  ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಶ್ರಮವಹಿಸಬೇಕು
  • 3.  ಬೆಂಗಳೂರು ನಗರದಲ್ಲಿ ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಪ್ರಕ್ರಿಯೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಸೂಚನೆ
  • 4.  ಕ್ವಾರಂಟೈನ್ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ ಮತ್ತು ಅಗತ್ಯ ಬಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ
  • 5.  ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿಗದಿ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು  ವ್ಯವಸ್ಥೆ
  • 6.  ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಮತ್ತಿತರ ಸರ್ಕಾರಿ ಸಂಸ್ಥೆಗಳಲ್ಲಿ ಇರುವವರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ತಿಳಿಸಲಾಯಿತು.
  • 7. ಬೆಂಗಳೂರು ನಗರದಲ್ಲಿ ಯಾವುದೇ ಪರಿಸ್ಥಿತಿಯಲ್ಲೂ ಕೋವಿಡ್ 19 ಹೆಚ್ಚಾಗದಂತೆ ನೋಡಿಕೊಳ್ಳಬೇಕು.
  • 8. ಬೆಂಗಳೂರಿನಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭವಾಗಿದ್ದು, ಈ ಚಟುವಟಿಕೆಗಳಿಗೆ ಧಕ್ಕೆಯಾಗದಂತೆ ಕೋವಿಡ್ 19 ನಿಯಂತ್ರಿಸುವುದು ನಮ್ಮ ಕರ್ತವ್ಯ
  • 9. ಕ್ವಾರಂಟೈನ್ ಉಲ್ಲಂಘನೆ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನೊಳಗೊಂಡ ತಂಡಗಳು ಕಾರ್ಯನಿರ್ವಹಿಸುತ್ತಿವೆ.
  • 10.  ವಾರ್ ರೂಂ ನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಕುರಿತು ಕ್ಷಣ ಕ್ಷಣದ ಮಾಹಿತಿ ಲಭ್ಯವಿರಬೇಕು. ಸೋಂಕಿತರಿಗೆ ವಿಳಂಬವಿಲ್ಲದೆ ಚಿಕಿತ್ಸೆ ಒದಗಿಸಲು ಕ್ರಮ ವಹಿಸಬೇಕು

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ