Connect with us

Featured

ಕೊರೊನಾ ಬಗ್ಗೆ ಆತಂಕ ದೂರ ಮಾಡಿದ ಡಾಕ್ಟರ್ಸ್- ತಜ್ಞವೈದ್ಯರ ಸಭೆ ಬಳಿಕ ಸಿಎಂ ಯಡಿಯೂರಪ್ಪ ನಿರಾಳ

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಕೋವಿಡ್ 19 ಪ್ರಕರಣಗಳು ದಿನದಿಂದ ದಿನಕ್ಕೆ ತೀವ್ರ ಹೆಚ್ಚಾಗುತ್ತಿದೆ. ಇದು ಬಹಳ ಆತಂಕಕಾರಿ ವಿಷಯ. ಬೇರೆ ನಗರಗಳಿಗೆ  ಹೋಲಿಸಿದ್ರೆ ಬೆಂಗಳೂರಿನಲ್ಲಿ ಕೊರೋನಾ  ಪ್ರಕರಣ ಕಡಿಮೆ ಇವೆ . ಆದರೂ ನಾವು ಕೈ ಕಟ್ಟಿ ಕುಳಿತು ಕೊಳ್ಳುವಂತಿಲ್ಲ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಸೂಚಿಸಿದರು.

ತಜ್ಞ ವೈದ್ಯರ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಏಕಾಏಕಿ ಬೆಂಗಳೂರಲ್ಲಿ  ಪ್ರಕರಣ ಜಾಸ್ತಿ ಆಗ್ತಿರೋದು ಆತಂಕ ತಂದಿದೆ. ಇಂತಹ ಸಂದರ್ಭದಲ್ಲಿ ತಜ್ಜರಾದ  ನಿಮ್ಮ ಸಲಹೆಗಳು ಸರ್ಕಾರಕ್ಕೆ ಅತ್ಯಗತ್ಯ. ನಿಮ್ಮ ಸಲಹೆಗಳಿಂದ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲು ಸಹಕಾರಿ ಆಗಲಿದೆ ಎಂದು ಮನವಿ ಮಾಡಿದರು.

ಸಿಎಂ ಯಡಿಯೂರಪ್ಪ ಬುಧವಾರ ತಜ್ಞ ವೈದ್ಯರ ಜೊತೆ ಕೊವೀಡ್ ನಿರ್ವಹಣೆ ಕುರಿತು ಸಭೆ ನಡೆಸಿದರು. ತಜ್ಞ ವೈದ್ಯರ ಬಳಿ ಕೋವಿಡ್​ ನಿರ್ವಹಣೆಯ ಬಗ್ಗೆ ಚರ್ಚೆ ನಡೆಸಲಾಯಿತು. ಮುಂದಿನ ದಿನಗಳಲ್ಲಿ ಮಹಾಮಾರಿಯನ್ನು ತಡೆಯಲು ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಅನ್ನುವ ಬಗ್ಗೆ ಚರ್ಚಿಸಲಾಯಿತು.

Advertisement

ಕೊರೋನಾ ದಿಂದ ಜನರು ತುಂಬಾ ಭಯ ಪಟ್ಟುಕೊಂಡಿದ್ದಾರೆ. ತೀವ್ರ ರೋಗ ಲಕ್ಷಣ ಇರೋರಿಗೆ ಅಗತ್ಯ ಚಿಕಿತ್ಸೆ ಕೊಡಲು ಸಲಹೆ ನೀಡುತ್ತಿದ್ದೇವೆ. ಎ ಸಿಮ್ಟಾಮೆಟಿಕ್  ರೋಗಿಗಳನ್ನು ಮನೆಯಲ್ಲೇ ಇರಿಸಬೇಕು. ಅವರನ್ನು ಮನೆಯಲ್ಲಿರಿಸಿದ್ರೆ ಉಳಿದವರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗಲಿದೆ. ಬಿ ಮತ್ತು ಸಿ ಸಿಮ್ಟಮ್ಯಾಟಿ ಕ್ ಅವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗಲಿದೆ.

  • ಸುದರ್ಶನ್ ಬಲ್ಲಾಳ್, ತಜ್ಞವೈದ್ಯ

ಕೊರೋನಾ ಬಗ್ಗೆ ಯಾರು ಹೆದರಬೇಡಿ.  ಎ ಸಿಮ್ಟಾಮೆಟಿಕ್ ನವರಿಂದ ಬೆಡ್ ಸ್ವಲ್ಪ ಕೊರತೆ ಉಂಟಾಗಿದೆ. ಅವರನ್ನು ಮನೆಯಲ್ಲೇ ಇರಿಸಿದ್ರೆ ಉಳಿದವರಿಗೆ ಬೆಡ್ ಗಳು ಸಿಗಲಿದೆ. ಕೊರೊನಾ ಸೋಂಕಿತರನ್ನು ಅಗತ್ಯ ಚಿಕಿತ್ಸೆ ಯೊಂದಿಗೆ ಗುಣ ಮುಖರಾಗಬಹುದು.

  • ಡಾ ಶರಣ ಪಾಟೀಲ್ , ತಜ್ಞ ವೈದ್ಯರು

ಕೊರೋನ ವೈರಸ್ ನಿವಾರಣೆ ಮಾಡುವುದಕ್ಕೆ ಎಲ್ಲಾ ದೇಶಗಳು ಹೇಗೆ ಪ್ರಿಕಾಶನ್ ತೆಗೆದುಕೊಂಡಿದ್ದಾರೆ ಎಂದು ನೋಡಿಕೊಂಡು ಕೆಲಸ ಮಾಡಬೇಕು. ಸರ್ಕಾರ ಹೇಳುವ ರೀತಿಯಲ್ಲಿ ಕೆಲಸ ಮಾಡಬೇಕು.ಮೀಡಿಯಾಗಳನ್ನು ನೋಡಿ ಹಿರಿಯ ಪೇಶೆಂಟ್ ಹೆದರುತ್ತಿದ್ದಾರೆ. ನಮ್ಮ ಆಸ್ಪತ್ರೆಯಲ್ಲಿ ಗುಣವಾದವರು ಇದ್ದಾರೆ ಅವರ ಬಗ್ಗೆ ಕೂಡ ಮಾಹಿತಿ ನೀಡಬೇಕು ಎಂದು ತಜ್ಞ ವೈದ್ಯರು ಸಭೆಯ ಬಳಿಕ ಮಾಹಿತಿ ನೀಡಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ