Featured
ಖಾಸಗಿ ಮೆಡಿಕಲ್ ಕಾಲೇಜು ಮಾಲೀಕರ ಜೊತೆ ಮಹತ್ವದ ಮಾತುಕತೆ – ಕೋವಿಡ್ ಆಸ್ಪತ್ರೆಗೆ 4,500 ಬೆಡ್ ಒದಗಿಸಲು ಒಪ್ಪಿಗೆ
ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ತಡೆಗೆ ರಾಜ್ಯ ಸರ್ಕಾರ ಸರ್ವಪ್ರಯತ್ನ ಮಾಡುತ್ತಿದೆ. ಸೋಂಕು ಹೆಚ್ಚಾಗದಂತೆ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಈ ಮಧ್ಯೆ, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರೋದ್ರಿಂದ, ಅವರಿಗೆ ಬೆಡ್ ಒದಗಿಸುವ ಸಂಬಂಧ ಖಾಸಗಿ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರ ಜೊತೆ ಸಿಎಂ ಸಭೆ ನಡೆಸಿದ್ದಾರೆ.
ವಿಧಾನಸೌದದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್, ಕೋವಿಡ್ ಉಸ್ತುವಾರಿ ಆರ್. ಅಶೋಕ್, ಗೃಹಸಚಿವ ಬಸವರಾಜ ಬೊಮ್ಮಾಯಿ ಹಾಗು ವೈದ್ಯಾಧಿಕಾರಿಗಳು ಹಾಗು ಖಾಸಗಿ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರು ಭಾಗಿಯಾಗಿದ್ದರು.
ಈ ಮೊದಲ ನಡೆದ ಸಭೆಯಲ್ಲಿ ಮೆಡಿಕಲ್ ಕಾಲೇಜುಗಳಲ್ಲಿ ಶೇಕಡ 50 ರಷ್ಟು ಬೆಡ್ ಮೀಸಲಿಡುವ ಬಗ್ಗೆ ಚರ್ಚೆ ನಡೆದಿತ್ತು. ಅದರಂತೆ ಸುಮಾರು 2000 ಸಾವಿರ ಬೆಡ್ ಕೊಡುವ ಕುರಿತು ಮಾತುಕತೆ ನಡೆದಿತ್ತು. ಇಂದಿನ ಚರ್ಚೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳು ಸೂಕ್ತ ರೀತಿಯಲ್ಲಿ ಸರ್ಕಾರಕ್ಕೆ ಸ್ಪಂಧಿಸಿದ್ದು, 4,500 ಬೆಡ್‌ಗಳನ್ನ ಕೋವಿಡ್ ಆಸ್ಪತ್ರೆಗೆ ನೀಡಲು ಒಪ್ಪಿಕೊಂಡಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?