Connect with us

Featured

ಯಡಿಯೂರಪ್ಪ ಸುದ್ದಿಗೋಷ್ಠಿ ಮೇಲೆ ಕಣ್ಣು- ಸಿಎಂ ವಿಶೇಷ ಸಭೆಯಲ್ಲಿ ನಿರ್ಧಾರವಾಗುತ್ತೆ ಲಾಕ್​ಡೌನ್ ವಿಷ್ಯ..!

ರೈಸಿಂಗ್​ ಕನ್ನಡ:

ಬೆಂಗಳೂರು:

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೋವಿಡ್​​​​ ಪಾಸಿಟಿವ್​​​ ಪ್ರಕರಣಗಲು ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಂತೂ ಕೊರೊನಾ ಪ್ರಕರಣಗಳು ಬೆಚ್ಚಿಬೀಳಿಸುತ್ತಿದೆ. ದಕ್ಷಿಣ ಕನ್ನಡ, ಬಳ್ಳಾರಿ ಮತ್ತು ಕರ್ನಾಟಕದ ಇತರೆ ಜಿಲ್ಲೆಗಳಲ್ಲೂ ಕೊರೊನಾ ರಣಕೇಕೆ ಹಾಕುತ್ತಿದೆ. ಈ ಮಧ್ಯೆ ಸಿಎಂ ಬಿಎಸ್ ಯಡಿಯೂರಪ್ಪ ಶುಕ್ರವಾರ ವಿಶೇಷ ಪತ್ರಿಕಾಗೋಷ್ಠಿಯನ್ನು ಕರದಿದ್ದಾರೆ. ಕರ್ನಾಟಕದಲ್ಲಿ ಕೋವಿಡ್​​ ಕಂಟ್ರೋಲ್​ ಮಾಡಲು ಇರುವ ಮಾರ್ಗಗಳ ಜೊತೆಗೆ ಲಾಕ್​ಡೌನ್​ ಬಗ್ಗೆಯೂ ಸಂಪೂರ್ಣ ಕ್ಲಾರಿಟಿ ಸಿಗಲಿದೆ.

Advertisement

ಶುಕ್ರವಾರದ ಪತ್ರಿಕಾಗೋಷ್ಠಿಗೂ ಮುನ್ನ ಇಂದು ಸಿಎಂ ಯಡಿಯೂರಪ್ಪ ಕೋವಿಡ್​ ಸೆಂಟರ್​ಗಳಿಗೆ ಭೇಟಿ ನೀಡಲಿದ್ದಾರೆ. 10 ಸಾವಿರ ಬೆಡ್​ಗಳಿರುವ ಸೆಂಟರ್​ಗಳಿಗೆ ತೆರಳಿ ಅಲ್ಲಿ ಏನೇನು ಸವಲತ್ತುಗಳಿವೆ ಅನ್ನುವುದನ್ನ ಖುದ್ದು ಪರಿಶೀಲನೆ ಮಾಡಲಿದದ್ದಾರೆ. ಕೇಂದ್ರದ ವಿಶೇಷ ತಂಡ ಕರ್ನಾಟಕ ಸರಕಾರ ಕೈಗೊಂಡಿರುವ ಕೋವಿಡ್​ ನಿಯಂತ್ರಣ ಕ್ರಮದ ಬಗ್ಗೆ ಮೆಚ್ಚುಗೆ ಸೂಚಿಸಿರುವ ಬೆನ್ನಲ್ಲೇ ಸಿಎಂ ಈಗಿರುವ 400 ಆ್ಯಂಬುಲೆನ್ಸ್​​ಗಳ ಜೊತೆಗೆ ಹೆಚ್ಚುವರಿಯಾಗಿ 200 ಆ್ಯಂಬುಲೆನ್ಸ್​ಗಳನ್ನು ಖರೀದಿ ಮಾಡಲು ಸಿದ್ಧವಾಗಿದೆ.

ಕೆಲವು ಜಿಲ್ಲೆಗಳಲ್ಲಿ ಕೋವಿಡ್​​ ಹೆಚ್ಚಾಗಿ ಹರಡುತ್ತಿದೆ. ಅಲ್ಲಿ‌ ಏನೇನು ಬೇಕೋ ಅದನ್ನ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ತಾರೆ, ಪೊಲೀಸರು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಿದ್ರು. ಇದರ ಜೊತೆಗೆ ಸಿಎಂ ಬಿಎಸ್​​ ಯಡಿಯೂರಪ್ಪ ಇಂದು ಕ್ಯಾಬಿನೆಟ್,  ನಾಳೆ ಬೆಂಗಳೂರು ಸಚಿವರು, ಶಾಸಕರು, ಕಾರ್ಪೊರೇಟರ್ಸ್ ಜೊತೆ ಸಭೆ ಕೂಡ ನಡೆಸಲಿದ್ದಾರೆ.

 ಲಾಕ್‌ಡೌನ್ ಬೇಕು ಅನ್ನೊ ಕೂಗಿನ ಹೊತ್ತಿನಲ್ಲಿ ಸಾಲು ಸಾಲು ಸಭೆ, ಸಭೆ ಬಳಿಕ ಸುದ್ದಿಗೋಷ್ಟಿ ಕರೆದಿರೋದು ಕುತೂಹಲಕ್ಕೆ ಕಾರಣವಾಗಿದೆ. ಶನಿವಾರ, ಭಾನುವಾರ ಲಾಕ್‌ಡೌನ್  ಮಾಡ್ತಾರಾ ಅಥವಾ  ಸಂಪೂರ್ಣ ಲಾಕ್‌ಡೌನ್  ಆಗುತ್ತಾ ಅಥವಾ ಈಗಿರುವ ಪರಿಸ್ಥಿತಿಯೇ ಮುಂದುವರೆಯುತ್ತಾ ಅನ್ನುವ ಕುತೂಹಲ ಎಲ್ಲರಿಗಿದೆ.  

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ