Featured
ಕೊರೊನಾ ಟೆಸ್ಟ್ನಲ್ಲಿ BSY ನೆಗೆಟಿವ್- ನಿರಾಳರಾದ ಮುಖ್ಯಮಂತ್ರಿ ಯಡಿಯೂರಪ್ಪ
![](https://risingkannada.com/wp-content/uploads/2020/07/YEDIYURAPPA.jpg)
ರೈಸಿಂಗ್ ಕನ್ನಡ:
ಬೆಂಗಳೂರು:
ಕಳೆದ ಕೆಲವು ದಿನಗಳ ಹಿಂದೆ ಸಿಎಂ ಯಡಿಯೂರಪ್ಪ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದರು. ಸಿಎಂ ಗೃಹ ಕಚೇರಿ ಸಿಬ್ಬಂಧಿಯೊಬ್ಬರಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಬಿಎಸ್ವೈ ಕ್ವಾರಂಟೈನ್ ಆಗಿದ್ದರು. ಆದರೆ ಈಗ ಸಿಎಂ ಬಿ.ಎಸ್. ಯಡಿಯೂರಪ್ಪ ನಿರಾಳರಾಗಿದ್ದಾರೆ.
ಕೋವಿಡ್ ಟೆಸ್ಟ್ಗೆ ಒಳಗಾಗಿದ್ದ ಯಡಿಯೂರಪ್ಪ ವರದಿ ಈಗ ನೆಗೆಟಿವ್ ಬಂದಿದೆ ಎಂದು ಸಿಎಂ ಮಾಧ್ಯಮ ಕಾರ್ಯದರ್ಶಿ ತಿಳಿಸಿದ್ದಾರೆ. ಈ ಹಿಂದೆ ಸಿಎಂ ನಿವಾಸದಲ್ಲಿ ಮತ್ತು ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದವರಿಗೆ ಪಾಸಿಟಿವ್ ಬಂದಿತ್ತು. ಈ ಹಿನ್ನಲೆಯಲ್ಲಿ ಸಿಎಂ ಕೋವಿಡ್ ಟೆಸ್ಟ್ ಮಾಡಿಸಿದ್ದರು.
![](https://risingkannada.com/wp-content/uploads/2020/07/FULL-PLATE-11-1024x576.png)
ಸಿಎಂ ಇಲ್ಲಿಯವರೆಗೆ ಸುಮಾರು 3ರಿಂದ 4 ಬಾರಿ ಕೋವಿಡ್ ಟೆಸ್ಟ್ ಮತ್ತು ಒಂದು ಬಾರಿ ರ್ಯಾಪಿಡ್ ಟೆಸ್ಟ್ ಮಾಡಿಸಲಾಗಿದೆ. ಈ ಎಲ್ಲಾ ಟೆಸ್ಟ್ ಗಳಲ್ಲಿ ಸಿಎಂಗೆ ನೆಗೆಟಿವ್ ಬಂದಿದೆ. ಇದರಿಂದ ಸಿಎಂ ಮತ್ತು ಅಧಿಕಾರಿಗಳು ಪೂರ್ತಿ ನಿರಾಳರಾಗಿರಾಗಿದ್ದಾರೆ.
![](https://risingkannada.com/wp-content/uploads/2020/04/RISING-KANNADA-logo-150px.jpg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?