Connect with us

ರಾಜಕೀಯ

ಸಿಎಂ ಸಿದ್ದರಾಮಯ್ಯ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ : ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬರ ಪರಿಹಾರ ಅನುದಾನದ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೇಂದ್ರದಿಂದ ಜಿಎಸ್ ಟಿ ಹಣ ಬಾಕಿ ಉಳಿಸಿಕೊಂಡಿಲ್ಲ, ಎಸ್ ಡಿಆರ್’ಎಫ್ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರಕ್ಕೆ ಅನುಕೂಲ ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬರ ಪರಿಹಾರ, ಅನುದಾನ ಹಂಚಿಕೆಗೆ ಸಂಬಂಧಿಸಿದ ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಟ್ಟಿದ್ದಾರೆ ಎಂದರು.

ಮುಂದುವರೆದು, ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಬಹಳಷ್ಟು ಕಡೆಗೆ ಕುಡಿಯುವ ನೀರಿಗೆ ತೊಂದರೆ ಇದೆ. ಆದರೂ ಕೂಡ ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್’ಗೆ ಹೋಗಿದ್ದು ಖಂಡನೀಯ, ಇದು ದ್ವೇಷದ ರಾಜಕಾರಣ ಎಂದು ಸರ್ಕಾರದ ವಿರುದ್ದ ಕಿಡಿಕಾಡಿದ್ರು.

ಜೊತೆಗೆ, ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪ್ಪಾಳಕ್ಕೆ ಹೊಡೆಯಿರಿ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿರುವ ಸಚಿವ ಶಿವರಾಜ ತಂಗಡಗಿಯನ್ನು ಖಂಡಿಸಿದ ಪ್ರಲ್ಹಾದ್ ಜೋಶಿ, ದೇಶದಲ್ಲಿ ಶೇ.70-80 ರಷ್ಟು ಯುವಕರು ಮೋದಿ ಮೋದಿ ಎಂದು ಕೂಗುತ್ತಾರೆ. ರಾಗಾ ಅವರ ಕಾರ್ಯಕ್ರಮದಲ್ಲೂ ಸ್ವಯಂ ಪ್ರೇರಣೆಯಿಂದ ಮೋದಿ ಮೋದಿ ಎಂದು ಘೋಷಣೆ ಹಾಕುತ್ತಾರೆ. ಕಾಂಗ್ರೆಸ್’ನವರು ತಮ್ಮ ಕೈಯಲ್ಲಿ ಎಷ್ಟು ಶಕ್ತಿಯಿದೆ ಎಂದು ತೋರಿಸಲಿ.‌ ದೇಶದ ಜನ ಅವರಿಗೆ ಬುದ್ದಿ ಕಲಿಸತ್ತಾರೆ ಎಂದು ವಾಗ್ದಾಳಿ ನಡೆಸಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ