Connect with us

Featured

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು : ಬಿಎಸ್​​ವೈಗೆ ಕಂಟಕ..!

ಬೆಂಗಳೂರು : ಸಿಎಂ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್​ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 17 ಅನರ್ಹ ಶಾಸಕರನ್ನು ಬಿಜೆಪಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಆಪರೇಷನ್ ಮಾಡಿದ್ದಾರೆ. ಬಿಜೆಪಿ ನಾಯಕರೇ ಅವರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಿದ್ದಾರೆ ಎಂದು ಕಾಂಗ್ರೆಸ್​ ದೂರು ನೀಡಿದೆ.

ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಯಡಿಯೂರಪ್ಪ ಅವರ ಆಡಿಯೋ ಕ್ಲಿಪ್ಪಿಂಗ್ ಹೊರಬಂದಿದೆ. ಆಪರೇಷನ್ ಕಮಲದ ಬಗ್ಗೆ ಆಡಿಯೋ ಲೀಕ್ ಆಗಿದ್ದು, ಬಿಜೆಪಿಯವರ ಕುತಂತ್ರ ಹೊರಬಿದ್ದಿದೆ. ಶಾಸಕರನ್ನ ರಾಜೀನಾಮೆ ಕೊಡಿಸಿ ಮುಂಬೈನಲ್ಲಿ ವ್ಯವಸ್ಥೆ ಮಾಡಿದವರು ಅಮಿತ್ ಶಾ ಎಂದು ಸ್ವತಃ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇದಕ್ಕಿಂತಲೂ ಸಾಕ್ಷ್ಯ ಏನು ಬೇಕು ಹೇಳಿ ಎಂದು ಗುಂಡೂರಾವ್ ಹೇಳಿದ್ರು.

ಸಂವಿಧಾನದ ವಿರುದ್ಧವಾಗಿ ಅಮಿತ್​ ಶಾ ಹಾಗೂ ಯಡಿಯೂರಪ್ಪ ಕೆಲಸ ಮಾಡಿದ್ದಾರೆ. ಹೀಗಾಗಿ, ಇದಕ್ಕೆ ಆ್ಯಂಟಿ ಡಿಫೆಕ್ಷನ್ ಲಾ ಅನ್ವಯ ಆಗಬೇಕು. ೧೦ನೇ ಶೆಡ್ಯೂಲ್​​ನಲ್ಲಿ ಅನರ್ಹರ ಮೇಲೆ ಕ್ರಮವಾಗಬೇಕು. ಜೊತೆಗೆ ಅಮಿತ್ ಶಾ ಮತ್ತು ಯಡಿಯೂರಪ್ಪ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಗಳಿಗೆ ಕಳುಹಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದು, ಮನವಿ ಮಾಡಿರೋದಾಘಿ ದಿನೇಶ್ ಗುಂಡೂರಾವ್ ಹೇಳಿದ್ರು. 

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ