Connect with us

Featured

ಸಿಎಂ ಯಡಿಯೂರಪ್ಪ ಬಹಳ ದಿನ ಅಧಿಕಾರದಲ್ಲಿ ಉಳಿಯಲ್ಲ: ಬಸನ ಗೌಡ ಪಾಟೀಲ್​ ಯತ್ನಾಳ್​

ರೈಸಿಂಗ್ ಕನ್ನಡ:


ವಿಜಯಪುರ:


ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗಲಿದ್ದಾರೆ ಎಂದು ಸಿಎಂ ಬಿ.ಎಸ್.ವೈ ವಿರುದ್ಧ ಮತ್ತೇ ವಿಜಯಪುರ ನಗರ ಶಾಸಕ ಬಸನಗೌಡಾ ಪಾಟೀಲ್​ ಯತ್ನಾಳ್​ ವಾಗ್ದಾಳಿ ನಡೆಸಿದ್ದಾರೆ.


ವಿಜಯಪುರದಲ್ಲಿ ವಾರ್ಡ್ 3 ರಲ್ಲಿ ನಡೆದ ಹನುಮಾನ ದೇವಸ್ಥಾನದ ಕಂಪೌಂಡ್ ಕಾರ್ಯಕ್ರಮದಲ್ಲಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದು ಕೇಂದ್ರ ಸರ್ಕಾರದವರಿಗೂ ಸಿಎಂ ಬಿ ಎಸ್ ವೈ ಬಗ್ಗೆ ಗೊತ್ತಾಗಿದೆ, ಅವ್ರು ಬರೀ ಅನುದಾನ ಶಿವಮೊಗ್ಗಾ ಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement

ಉಮೇಶ ಕತ್ತಿ ಕೂಡಾ ಈ ಕುರಿತು ಮಾತಾನಾಡಿದ್ದಾರೆ, ಅವರೇನು ಶಿವಮೊಗ್ಗ ಮುಖ್ಯಮಂತ್ರಿಯೋ ಅಥವಾ ಕರ್ನಾಟಕ ಮುಖ್ಯಮಂತ್ರಿ ಎಂದು ಪ್ರಶ್ನಿಸಿದ್ದಾರೆ‌. ಇನ್ನೂ ಸಿಎಂ ಬಿಎಸ್​ವೈ ಸಿಎಂ ಆಗಿ ಬಹಳ ದಿನ ಇರೋದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ನಮ್ಮ ಉತ್ತರ ಕರ್ನಾಟಕದವರೇ 100 ಶಾಸಕರನ್ನು ಗೆಲ್ಲಿಸಿ ವಿಧಾನ ಸೌಧಕ್ಕೆ ಜನತೆ ಕಳುಹಿಸುತ್ತಾರೆ. ಆದರೆ ಉಳಿದ ಭಾಗದಲ್ಲಿ ಕೇವಲ 15 ಶಾಸಕರು ಬಿಜೆಪಿಯಿಂದ ಗೆದ್ದು ಅವರಲ್ಲೆ ಒಬ್ಬರು ಸಿಎಂ ಆಗ್ತಾರೆ, ಮುಂದಿನ ಭಾರೀ ಉತ್ತರ ಕರ್ನಾಟಕದರೇ ಸಿಎಂ ಆಗೋದು ಪಕ್ಕಾ ಎಂದಿದ್ದಾರೆ. ಅಲ್ಲದೆ ಉತ್ತರ ಕರ್ನಾಟಕದವರೇ ಸಿಎಂ ಮಾಡುವ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ.

ಈಗಾಗಲೇ ನನಗೂ ಹಾಗೂ ಸಿಎಂಬಿಎಸ್​ವೈಗೆ ಜಗಳ ಶುರುವಾಗಿದೆ, ನನ್ನ ಮತಕ್ಷೇತ್ರದ 125 ಕೋಟಿ ಅನುಮಾನ ಕಡಿತದಲ್ಲಿ ಒಂದು ಬಾರಿ ಸಿಎಂ ವಿರುದ್ಧ ಜಗಳ ಆಗಿದೆ. ಇನ್ನೇನು ಸಿಎಂ.ಬಿ.ಎಸ್.ವೈ ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ