ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಉಡುಪಿ,ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಸಂತ್ರಸ್ಥರನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿ, ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನ ಭಾಗದಲ್ಲಿ ಪ್ರವಾಹ ಸೃಷ್ಟಿಯಾಗಿರುವ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಕರೆ ಮಾಡಿ ಮಾತನಾಡಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಹೆಚ್ಚಾಗುತ್ತಿರುವ ಸಿಎಂ ಯಡಯೂರಪ್ಪ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅವರಿಗೆ ಕರೆ ಮಾಡಿ ರಾಜ ಕಾಲುವೆ, ತಗ್ಗು ಪ್ರದೇಶಗಳಲ್ಲಿ ವಿಶೇಷ ಗಮನ ಕೊಡುವಂತೆ ಸೂಚಿಸಿದ್ದಾರೆ.
ಪ್ರವಾಹ ಪರಿಸ್ಥಿತಿ ಕಂಡು ಬಂದರೆ ಎಸ್ಡಿಆರ್ಎಫ್, ಎನ್ಡಿಆರ್ ತಂಡಗಳನ್ನ ಕಳಹಿಸಿಕೊಟ್ಟು ಜನರ ಪ್ರಾಣ ಉಳಿಸುವಂತೆ ಅಧಿಕಾರಿಘಲಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?