Connect with us

Featured

ಸ್ವಲ್ಪ ತೆಂಗಿನಎಣ್ಣೆ ಬೆಚ್ಚಗಾಗಿಸಿ ಮೈಗೆ ಹಚ್ಚಿಕೊಂಡರೆ ಆರೋಗ್ಯಕ್ಕೆ ಒಳ್ಳೆಯದು

ರೈಸಿಂಗ್ ಕನ್ನಡ :- ಭಾರತದಲ್ಲಿ ತುಂಬಾ ಹಿಂದಿನಿಂದಲೂ ನಿತ್ಯದ ಬಳಕೆಯಲ್ಲಿ ಕೊಬ್ಬರಿಎಣ್ಣೆಯನ್ನು ಬಳಸುತ್ತಾರೆ. ವಾತಾವರಣ ತಣ್ಣಗಿದ್ದಾಗ ಇದು ಗಟ್ಟಿಯಾಗುತ್ತದೆ ಎಂದು ಒಂದು ಗುಣವನ್ನೇ ಹಿಡಿದು ಇದು ಅನಾರೋಗ್ಯಕರ ಎಣ್ಣೆ ಎಂದು ವಿದೇಶಿಗರು ಕೊಬ್ಬರಿಎಣ್ಣೆಯ ನಿಷೇಧಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.ನಮ್ಮ ಹಿರಿಯರು ಕೊಬ್ಬರಿಎಣ್ಣೆಯನ್ನು ಸಾವಿರಾರು ವರ್ಷಗಳಿಂದಲೂ ಬಳಸುತ್ತಾ ಬಂದಿದ್ದಾರೆ. ಇದುವರೆಗೂ ಯಾವುದೇ ರೀತಿಯ ಅನುಮಾನಗಳು ಬಂದಿಲ್ಲ.

ಕೊಬ್ಬರಿಎಣ್ಣೆಯ ಪ್ರಯೋಜನಗಳು ನೋಡೋಣ :- ಕೊಬ್ಬರಿಎಣ್ಣೆ ನಮ್ಮ ತ್ವಚೆಯನ್ನು ಸೂರ್ಯನ ಅತಿನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ತ್ವಚೆಗೆ ಕೊಬ್ಬರಿಎಣ್ನೆಯನ್ನು ಹಚ್ಚಿಕೊಂಡಾಗ ಸೂರ್ಯನ ಕಿರಣಗಳನ್ನು ಪ್ರತಿಫಲಿಸಿ ಇದರಿಂದ ಎದುರಾಗುವ ಹಾನಿಯನ್ನು ರಕ್ಷಿಸುತ್ತದೆ. ಅಷ್ಟೇ ಅಲ್ಲದೇ ಚರ್ಮದ ಸೆಳತವನ್ನು ಕುಗ್ಗಿಸಿ ನೆರಿಗೆ ಬೀಳಲು, ಬಿಸಿಲು ಬಿದ್ದ ಭಾಗದಲ್ಲಿ ಕಪ್ಪಗಾಗಲೂ ಕಾರಣವಾಗುತ್ತವೆ.

Advertisement

ಕೊಬ್ಬರಿಎಣ್ಣೆ ಉತ್ತಮ ಬ್ಯಾಕ್ಟಿರಿಯಾ ನಿವಾರಕವಾಗಿದೆ. ಅಂತ ಈ ಎಣ್ಣೆಯ ವಾತಾವರಣದಲ್ಲಿ ಕೆಲವಾರು ಬಗೆಯ ಬ್ಯಾಕ್ಟೀರಿಯಾಗಳು ಬದುಕಲಾರವು. ಬಾಯಿಯ ವಾಸನೆ, ದಂತಗಳ ಕೊಳೆಯುವಿಕೆಗೆ ಕಾರಣವಾಗುವ ಬ್ಯಾಕ್ಟೀರಿಯಾಗಳೂ ಕೊಬ್ಬರಿ ಎಣ್ಣೆಯ ವಾತಾವರಣದಲ್ಲಿ ಬದುಕಲು ಸಾಧ್ಯವಿಲ್ಲ.

ಕೊಬ್ಬರಿಎಣ್ಣೆಯನ್ನು ಒಗ್ಗರಣೆ ಅಥವಾ ಇನ್ನಾವುದೇ ರೂಪದಲ್ಲಿ ಸೇವಿಸಿದಾಗ ಇದರಲ್ಲಿರುವ ಎಂಸಿಟಿ ತೈಲವನ್ನು ನಮ್ಮ ಯಕೃತ್ ಕೀಟೋನ್ಸ್​ಗಳನ್ನಾಗಿ ಪರಿವರ್ತಿಸುತ್ತದೆ. ಈ ಕೀಟೋನುಗಳು ನಮ್ಮ ಮೆದುಳಿಗೆ ಇಂಧನವಿದ್ದಂತೆ. ಮೆದುಳಿನ ಕ್ಷಮತೆ ಹೆಚ್ಚಿಸಲು ಅಥವಾ ಮೆದುಳಿನ ತೊಂದರೆಗಳನ್ನು ಸರಿಪಡಿಸಲು ಎಂಸಿಟಿ ತೈಲ ಹೆಚ್ಚು ಪ್ರಭಾವ ಶಾಲಿಯಾಗಿ ಕೆಲಸ ಮಾಡುತ್ತದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ