Connect with us

Featured

ಎಳನೀರು ಆರೋಗ್ಯಕ್ಕೆ ಒಳ್ಳೆಯದೇ, ಆದ್ರೆ ಕುಡಿಯುವ ಸಮಯದಲ್ಲಿ ಬದಲಾವಣೆ ಮಾಡಿ ನೋಡಿ..!

ರೈಸಿಂಗ್ ಕನ್ನಡ :- ಇಂದೀನ ಯುವ ಜನರಿಗೆ ಫಿಜ್ಜಾ ತಿಂದ ಬಳಿಕ ಏನಾದರೂ ತಂಪು ಪಾನೀಯ ಕುಡಿಯಬೇಕು. ಅದು ಆರೋಗ್ಯವನ್ನು ಕೆಡಿಸುವುದು ಎನ್ನುವ ಜ್ನಾನವೇ ಅವರಿಗೆ ಇರುವುದು. ಹೀಗಾಗಿ ತಂಪು ಪಾನೀಯಗಳಿಗೆ ಮಾರು ಹೋಗದವರೇ ಇಲ್ಲ.

ಹಿಂದಿನಿಂದಲೂ ಎಳನೀರು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ನಂಬಿಕೊಂಡು ಬಂದಿರುವವರು ನಮ್ಮ ಹಿರಿಯರು. ಎಳನೀರಿನಲ್ಲಿ ಹಲವಾರು ರೀತಿಯ ಪೋಷಾಕಾಂಶಗಳು ಹಾಗೂ ಖನಿಜಾಂಶಗಳಿದ್ದು, ಇದು ಆರೋಗ್ಯ ರಕ್ಚಣೆಯಲ್ಲಿ ಪ್ರಮುಖ ಪಾತ್ರ ವಹಿಸುವುದು.

ರಸ್ತೆಯಲ್ಲಿ ಹೋಗುತ್ತಲಿದ್ದರೆ, ಆಗ ಹಲವಾರು ಗಾಡಿಗಳಲ್ಲಿ ಎಳನೀರು ಮಾರಾಟ ಮಾಡುವುದು ನಮಗೆ ಸಿಗುವರು. ಆದರೆ ಇದು ನಮ್ಮನ್ನು ಆಕರ್ಷಿಸುವುದು ಕಡಿಮೆ . ಇಂತಹ ಎಳನೀರಿನಲ್ಲಿ ಕಡಿಮೆ ಕ್ಯಾಲರಿ ಇದ್ದು, ನೈಸರ್ಗಿಕ  ಕಿಣ್ವಗಳು, ಖನಿಜಾಂಶಗಳಾಗಿರುವಂತಹ ಪೊಟಾಶಿಯಂ ಕೂಡ ಇದರಲ್ಲಿದೆ.

Advertisement

ಎಳನೀರನ್ನು ಕುಡಿಯಲು ಯಾವುದೇ ಸಮಯವೆನ್ನುವುದು ಇಲ್ಲ. ಇದನ್ನು ದಿನದ ಯಾವುದೇ ಸಮಯ ಅಥವಾ ರಾತ್ರಿ ವೇಳೆ ಕೂಡ ಕುಡಿಯಬಹುದು. ಆದರೆ ಇದನ್ನು ನಿಗದಿತ ಸಮಯದಲ್ಲಿ ಕುಡಿದರೆ ಅದರಿಂದ ಹಲವು ಲಾಭಗಳು ಸಿಗುವುದು.

ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದರೆ ಹಲವಾರು ರೀತಿಯ ಆರೋಗ್ಯ ಲಾಭಗಳು ಸಿಗುವುದು. ಎಳನೀರಿನಲ್ಲಿ ಲೌರಿಕ್ ಆಮ್ಲವಿದ್ದು, ಇದು ಪ್ರತಿರೋಧಕ ಶಕ್ತಿ ವೃದ್ಧಿಸುವುದು, ಚಯಾಪಚಯ ಹೆಚ್ಚಿಸುವುದು ಮತ್ತು ತೂಕ ಇಳಿಸಲು ಕೂಡ ಸಹಕಾರಿ.

ಮಲಬದ್ದತೆ ಮತ್ತು ನಿರ್ಜಲೀಕರಣ ನಿವಾರಣೆ ಮಾಡಲು ಗರ್ಭಿಣಿಯರು ಎಳನೀರು ಕುಡಿಯಬೇಕು ಎಂದು ಹೇಳಲಾಗುತ್ತದೆ. ಇದರಿಂದ ಮಾರ್ನಿಂಗ್ ಸಿಕ್ನೆಸ್ ನಿವಾರಣೆ ಆಗುವುದು ಮತ್ತು ಎದೆಯುರಿಯಂತಹ ಸಮಸ್ಯೆಯಿಂದ ದೂರವಾಗಬಹುದು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ