Connect with us

Featured

ಡ್ರೋನ್ ಪ್ರತಾಪ್ ವಿರುದ್ಧ ಕಂಪ್ಲೆಂಟ್ – ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ

ರೈಸಿಂಗ್ ಕನ್ನಡ :

ಬೆಂಗಳೂರು :

Advertisement

ಸನ್ಮಾನ, ಗೌರವದ ಉತ್ಪ್ರೇಕ್ಷೆಯಲ್ಲಿ ಸದಾ ಸುಳ್ಳುಗಳನ್ನೇ ಹೇಳುತ್ತಿದ್ದ ಡ್ರೋನ್ ಪ್ರತಾಪ್ ವಿರುದ್ಧ ದೂರೂ ದಾಖಲಾಗಿದೆ. ಜೇಕಬ್‌ ಜಾರ್ಜ್ ಅನ್ನುವವರು, ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಸಾಧನೆಯೆಂದು ಸುಳ್ಳು ಹೇಳಿಕೊಂಡು ಪ್ರತಾಪ್ ಸಾಕಷ್ಟು ಲೂಟಿ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಕಿಸಿದ್ದಾರಂತೆ.

ಯೆಸ್, ಇತ್ತೀಚಿನ ದಿನಗಳಲ್ಲಿ ಎಲ್ಲೆಲ್ಲೂ ಕೇಳಿಬರುತ್ತಿರೋ ಹೆಸರು ಅಂದ್ರೆ ಅದು ಡ್ರೋನ್ ಪ್ರತಾಪ್. ತ್ಯಾಜ್ಯವಸ್ತುಗಳಿಂದಲೇ 600 ಡ್ರೋನ್ ತಯಾರಿಸಿದ್ದೇನೆ, 80 ದೇಶಗಳನ್ನ ಸುತ್ತಿ ಲೆಕ್ಚರ್‌ ಕೊಟ್ಟಿದ್ದನೆ. ಜಪಾನ್‌ನಲ್ಲಿ ನಡೆದ ಪ್ರದರ್ಶನದಲ್ಲಿ ಚಿನ್ನದ ಪದಕ ಗೆದ್ದಿದ್ದೇನೆ ಎಂದೆಲ್ಲಾ ಹೇಳಿ ಪ್ರಸಿದ್ಧನಾಗಿದ್ದ ಈತ, ಇತ್ತೀಚೆಗೆ ಬಟಾಬಯಲಾಗಿದ್ದಾನೆ.

ಖಾಸಗಿ ವಾಹಿನಿಯೊಂದರಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದ ಪ್ರತಾಪ್, ತನ್ನ ವಿರುದ್ಧದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡಲು ಪ್ರಯತ್ನಿಸಿದನಾದ್ರೂ, ಯಾವುದೇ ಪ್ರಯೋಜನವಾಗಿಲ್ಲ. ಶಾಲಾ ಮಕ್ಕಳ ಎದುರು ಮಾಡೋ ಭಾಷಣಗಳಲ್ಲಿ ಕಥೆ ಹೇಳುತ್ತಿದ್ದ ಈ ಡ್ರೋನ್ ಪ್ರತಾಪ್ ಉತ್ಪ್ರೇಕ್ಷೆಯಲ್ಲಿ ಕೆಲ ಸುಳ್ಳುಗಳನ್ನೂ ಹೇಳಿದ್ದಾಗಿ ಕ್ಷಮೆಯನ್ನೂ ಕೇಳಿದ್ದ. ಒಟ್ಟಿನಲ್ಲಿ ದುರಾಸೆಯಿಂದ ಸುದ್ದಿ ಮಾಡುತ್ತಲೇ ಹೋದ ಪ್ರತಾಪ್‌ಗೆ ಮುಂದಿನ ದಿನಗಳಲ್ಲಿ ಅದು ಏನೆಲ್ಲಾ ಕಾದಿದ್ಯೋ… ಕಾಲವೇ ಉತ್ತರಿಸಬೇಕು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ