Connect with us

Featured

ಕರ್ನಾಟಕದಲ್ಲಿರುವುದು ಕೊರೊನಾ ಕಾಂಗ್ರೆಸ್- ತಬ್ಲಿಘಿಗಳೇ ರಾಜ್ಯದಲ್ಲಿ ಕೊರೊನಾ ಹರಡಿದ್ದು- ಕಾಂಗ್ರೆಸ್ ವಿರುದ್ಧ ಸಚಿವ ಬಿ.ಸಿ.ಪಾಟೀಲ್ ಕಿಡಿ

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಕರ್ನಾಟಕ ಕಾಂಗ್ರೆಸ್​ ಹೆಸರು ಬದಲಾಗಿದೆ. ಇದನ್ನು ಕೊರೊನಾ ಕಾಂಗ್ರೆಸ್​ ಪಕ್ಷ ಎಂದು ಕರೆಯಬೇಕು. ಹೀಗೆ ಹೇಳೀದು ಸಚಿವ ಬಿ.ಸಿ.ಪಾಟೀಲ್​. ಕರ್ನಾಟದಲ್ಲಿ ತಬ್ಲಿಘಿಗಳಿಂದಲೇ ಕೊರೋನಾ ಹೆಚ್ಚಾಗಿದೆ.  ತಬ್ಲಿಘಿಗಳಿಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಜಾಸ್ತಿ ಆಗಿದೆ. ಕಾಂಗ್ರೆಸ್ ಪಕ್ಷವನ್ನು ಕೊರೋನಾ ಕಾಂಗ್ರೆಸ್ ಎಂದು ಕರೆಯಬೇಕು. ಕಾಂಗ್ರೆಸ್​ನಿಂದಲೇ ಕೊರೋನಾ ಜಾಸ್ತಿಯಾಗಿದೆ. ಕಾಂಗ್ರೆಸ್ ರಾಜಕೀಯ ಮಾಡೋದು ಬಿಟ್ಟು ಸರ್ಕಾರದ ಜೊತೆ ಕೈ ಜೋಡಿಸಲಿ ಎಂದು  ಸಚಿವ ಬಿ.ಸಿ. ಪಾಟೀಲ್ ಕಾಂಗ್ರೆಸ್​ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್  ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ಜೊತೆಗೆ ಕೈ ಜೋಡಿಸಿದ್ದಾರೆ. ಕಾಂಗ್ರೆಸ್ ಲೆಕ್ಕ ಕೊಡಿ ಅಭಿಯಾನ ಎಂದು ಮಾಡುತ್ತಿದೆ. ಲೆಕ್ಕ ಎಲ್ಲರಿಗೂ ಕೊಟ್ಟೇ ಕೊಡುತ್ತೇವೆ. ಲೆಕ್ಕ ಕೊಡದೇ ನಾವು ಎಲ್ಲೂ ಹೋಗುವುದಿಲ್ಲ. ಲೆಕ್ಕ ಕೊಡಿ ಅಭಿಯಾನ ಬಿಟ್ಟು, ಸರ್ಕಾರದ ಜೊತೆಗೆ ನಿಲ್ಲಲಿ. ಅದನ್ನು ಬಿಟ್ಟು ಎಲ್ಲೋ ಕುಳಿತು ಮಾತನಾಡುವುದು ಬೇಡ ಎಂದು ಬಿ.ಸಿ. ಪಾಟೀಲ್ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಕೊಪ್ಪಳಕ್ಕೆ ಎಂಟ್ರಿ ಕೊಡುವವರ ಬಗ್ಗೆಯೂ ಬಿ.ಸಿ.ಪಾಟೀಲ್​​​ ಖಡಕ್​​ ಆಗಿ ಮಾತನಾಡಿದ್ದಾರೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಬಿ.ಸಿ.ಪಾಟೀಲ್​​, ಕೊಪ್ಪಳಕ್ಕೆ ಹೊರಗಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ. ಟೆಸ್ಟ್ ರಿಸಲ್ಟ್ ಬರೋವರೆಗೂ ಸಾಂಸ್ಥಿಕ ಕ್ವಾರಂಟೈನ್​ನಲ್ಲಿರಬೇಕು. ವೈದ್ಯಕೀಯ ವರದಿಯಲ್ಲಿ ನೆಗೆಟಿವ್ ಬಂದ ಬಳಿಕವೇ ಅವರನ್ನು ಜಿಲ್ಲೆಯ ಒಳಗೆ ಬಿಟ್ಟುಕೊಳ್ಳಲಾಗುವುದು ಎಂದು ಸ್ಪಷ್ಟ ಪಡಿಸಿದ್ರು.  

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ