Connect with us

ಬೆಂಗಳೂರು

Kolar | ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ವಿರುದ್ಧ ಬಿಜೆಪಿ ಪ್ರತಿಭಟನೆ

ಕೋಲಾರ : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಸಿರ್ ಉಸೆನ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಗಿದ್ದ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪರ ಕಾರ್ಯಕರ್ತರನ್ನ ಕೂಡಲೇ ಬಂಧಿಸುವಂತೆ ಒತ್ತಾಯಿಸಿ ನಗರದ ಕೆ .ಎಸ್.ಆರ್.ಟಿ.ಸಿ. ಮುಂಭಾಗ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಕೋಲಾರ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಬಿಜೆಪಿಯ ನೂರಾರು ಕಾರ್ಯಕರ್ತರು ಜಮಾವಣೆಯಾಗಿ ಕಾಂಗ್ರೆಸ್ ವಿರುದ್ದ ರಸ್ತೆ ತಡೆದು ಪ್ರತಿಭಟನೆ ನಡೆಸಿ ಕಾಂಗ್ರೆಸ್ ದೇಶದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಪಾಕಿಸ್ತಾನ ಪರ ಘೋಷಣೆಕೂಗಿದವರನ್ನು ಕೂಡಲೇ ಬಂದಿಸಿ ಶಿಕ್ಷೆ ಕೊಡುವ ಮೂಲಕ ರಾಷ್ಟ್ರದ ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದರು , ಪಾಕಿಸ್ತಾನ ಏಜೆಂಟ್, ದೇಶದ್ರೋಹಿ ನಾಸಿರ್ ಹುಸೇನ್‌ ಎಂದು ಆಕ್ರೋಶ ವ್ಯಕ್ತಪಡಿಸಿ ನಾಸಿರ್ ಭಾವಚಿತ್ರವನ್ನು ಚಪ್ಪಲಿಯಲ್ಲಿ ತುಳಿದು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಿಂದೂ ವಿರೋಧಿ ತನವನ್ನು ತೋರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯೆಕ್ತ ಪಡಿಸಿದರು.

ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಎರಡು ಕೆಎಸ್ ಆರ್ ಟಿ ಸಿ ಬಸ್ ನೊಂದಿಗೆ ಸಜ್ಜಾಗಿ ನಿಂತಿದ್ದ 250 ಕ್ಕೂ ಅಧಿಕ ಪೋಲೀಸರು ಬಿಜೆಪಿ ಕಾರ್ಯಕರ್ತರು ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್ ಭಾವಚಿತ್ರಕ್ಕೆ ಚಪ್ಪಲಿ ಇಂದ ಹೊಡೆದು ಬೆಂಕಿ ಹಚ್ಚಲು ಮುಂದಾದಾಗ ತಡೆದರು , ಇದರಿಂದ ಕುಪಿತರಾದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಹೊರಟು ನಿಂತಾಗ ಪೋಲೀಸರು ತಡೆದು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಸ್ ನಲ್ಲಿ ಕರೆದು ಎರಡು ಬಸ್ಗಳಲ್ಲಿ ಪೋಲೀಸ್ ಠಾಣೆಗೆ ಕರೆದೊಯ್ಯಲಾಯಿತು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ