Connect with us

ರಾಜಕೀಯ

ಮೈಸೂರು ಗೆಲ್ಲಲು ಕಾಂಗ್ರೆಸ್ ರಣತಂತ್ರ; ಬಿಎಸ್‌ವೈ ಆಪ್ತರಿಗೆ ಆಪರೇಷನ್!

ಮೈಸೂರು : ಸದಾನಂದ್ ಅವರು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆನ್ನಿಗೆ ನಿಂತಿದ್ದರು. ಈ ಹಿನ್ನೆಲೆಯಲ್ಲಿ ಸದಾನಂದ ಅವರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಸಿಎಂ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಸದಾನಂದ ಅವರು ವೀರಶೈವ ಸಮುದಾಯದ ಮುಖಂಡರಾಗಿದ್ದು, ವೀರಶೈವ ಮತಗಳನ್ನುಕ್ರೂಢಿಕರಣಕ್ಕೆ ತಂತ್ರ ರೂಪಿಸಿದ್ದಾರಂತೆ.

ಎಚ್​​ವಿ ರಾಜೀವ್ ಹಾಗು ಸದಾನಂದ ಅವರೊಂದಿಗೆ ಮಾಜಿ ಮೇಯರ್ ಎಲ್.ಬೈರಪ್ಪ, ಪಾಲಿಕೆ ಮಾಜಿ ಸದಸ್ಯರುಗಳು ಕೂಡ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರಂತೆ. ಮುಡಾ ಮಾಜಿ ಅಧ್ಯಕ್ಷ, ಮಾಜಿ‌ ಸಿಎಂ ಬಿ.ಎಸ್‌.ಯಡಿಯೂರಪ್ಪ ಆಪ್ತ ಎಚ್.ವಿ ರಾಜೀವ್ ನಾಳೆ ಕೆ.ಆರ್ ಕ್ಷೇತ್ರದಲ್ಲಿ ನಡೆಯೋ ಬೃಹತ್ ಸಮಾವೇಶದಲ್ಲಿ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರಂತೆ.

ಇನ್ನು, ಎಚ್.ವಿ ರಾಜೀವ್ ಕಾಂಗ್ರೆಸ್ ಸೇರ್ಪಡೆಯಾಗುವ ಕುರಿತಂತೆ ನಾಳೆ ನಡೆಯಲಿರುವ ಕಾರ್ಯಕ್ರಮದ ಫ್ಲೆಕ್ಸ್‌ಗಳಲ್ಲಿ ಮಾಜಿ ಸಚಿವ ಎಸ್‌.ಟಿ.ಸೋಮಶೇಖರ್ ಅವರ ಫೋಟೋ ರಾರಾಜಿಸುತ್ತಿದ್ದು, ಇದರೊಂದಿಗೆ ಸೋಮಶೇಖರ್ ಅವರು ಮತ್ತೆ ಮರಳಿ ಕಾಂಗ್ರೆಸ್‌ ಸೇರ್ತಾರಾ ಅಂತ ಕಾದು ನೋಡಬೇಕಿದೆ.

ಬ್ರಾಹ್ಮಣ ಸಮುದಾಯಕ್ಕೆ ಸೇರಿರುವ ಎಚ್.ವಿ ರಾಜೀವ್ ಅವರ ಕ್ಷೇತ್ರವಾಗಿರುವ ಕೆ.ಆರ್ ಕ್ಷೇತ್ರ ಅವರು ಕಳೆದೆರೆಡು ಚುನಾವಣೆಯಲ್ಲಿ ಬಿಜೆಪಿಗೆ 70 ಸಾವಿರಕ್ಕೂ ಅಧಿಕ‌ ಲೀಡ್ ಲಭ್ಯವಾಗಿತ್ತು. ಬ್ರಾಹ್ಮಣ ಸಮುದಾಯದ 50 ಸಾವಿರಕ್ಕೂ ಹೆಚ್ಚು ಮತಗಳನ್ನ ಕೆ.ಆರ್ ಕ್ಷೇತ್ರದಲ್ಲಿದೆ. ಈ ಹಿನ್ನೆಲೆಯಲ್ಲಿ ರಾಜೀವ್ ಅವರು ನಾಳೆ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎನ್ನಲಾಗಿದೆ.

Advertisement

ಯದುವೀರ್ ಮಣಿಸಲು ಸಿಎಂ ಸಿದ್ದರಾಮಯ್ಯ ಅವರು ಸ್ಥಳೀಯರ ಮುಖಂಡರ ಸಭೆ ನಡೆಸಿದ್ದರು. ಇದರ ನಡುವೆಯೇ ಡಿಸಿಎಂ ಅವರು ಕೂಡ ಮೈಸೂರಿಗೆ ಎಂಟ್ರಿ ಕೊಡುವುದು ಖಚಿತವಾಗಿದೆ. ನಾಳೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ.

ಅಲ್ಲದೇ ಒಕ್ಕಲಿಗ + ಅಹಿಂದ ಅಸ್ತ್ರವನ್ನ ಪ್ರಬಲವಾಗಿ ಪ್ರಯೋಗ ಮಾಡಲು ಸಿಎಂ ಮುಂದಾಗಿದ್ದಾರಂತೆ. ಇದರ ಜೊತೆ ಬ್ರಾಹ್ಮಣ ಮತ್ತು ಲಿಂಗಾಯತ ಮತಗಳಿಗೆ ಸ್ಥಳೀಯ ಮುಖಂಡರಿಗೆ ಗಾಳ ಹಾಕಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ