Connect with us

ಬೆಂಗಳೂರು

ಲೋಕಸಭೆ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಪಂಚ ಯೋಜನೆಗಳ ಫಲಾನುಭವಿಗಳ ಅನುಷ್ಠಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯನ್ನು ಲೇವಡಿ ಮಾಡಿದ್ದಾರೆ. 487 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಮ ಸಮಾಜ ನಿರ್ಮಿಸಲು ಶ್ರಮಿಸುತ್ತಿದೆ. ಶೋಷಿತರು, ದೀನ ದಲಿತರು, ಹಿಂದುಳಿದ ವರ್ಗದವರು ಮುಖ್ಯವಾಹಿಗೆ ತರಲು ಕಾಂಗ್ರೆಸ್ ಪಣ ತೊಟ್ಟಿದೆ. ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ಸರ್ವರ ಏಳಿಗೆಗಾಗಿ ಕೆಲಸ ಮಾಡುತ್ತಿದೆ.

ಸಮಾಜದಲ್ಲಿ ಸರ್ವರಿಗೂ ಅವಕಾಶಗಳನ್ನು ನಾಶ ಮಾಡಬೇಕೆಂದು ಬಿಜೆಪಿ ಪಕ್ಷ ಸಂವಿಧಾನ ಬದಲಿಸುವ ಮತ್ತು ಮನುಸ್ಮೃತಿ ಪರವಾಗಿ ಮಾತನಾಡುತ್ತಿದೆ. ಬಿಜೆಪಿ ಹಾಲಿ ಸಂಸದರು, ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ಬಿಜೆಪಿ 400 ಸ್ಥಾನ ಗೆದ್ದರೆ ಸಂವಿಧಾನ ಬದಲಾಯಿಸುವುದಾಗಿ ಹೇಳಿಕೆ ನೀಡಿದ್ದಾರೆ. ಆದರೇ ಇವರ ಮೇಲೆ ಬಿಜೆಪಿ ಹೈ ಕಮಾಂಡ್ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಬಿಜೆಪಿ ಅಜೆಂಡಾ ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಬದಲಿಸಲು ಹೊರಟಿರುವವರಿಗೆ ಈ ಭಾರಿಯ ಲೋಕಸಭೆ ಎಲೆಕ್ಷನ್ನಲ್ಲಿ ನಾಡಿನ ಜನತೆ ಉತ್ತರ ಕೊಡಬೇಕು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್ನ ಮೈತ್ರಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದಿನ ಜನ್ಮ ಮುಸ್ಲೀಂ ಆಗಿ ಹುಟ್ಟಬೇಕು ಎಂದವರು ಇಂದು ಬಿಜೆಪಿ ಜತೆ ಸೇರಿ ಜಾತ್ಯಾತೀತ ವಿರೋಧಿಗಳನ್ನು ಹೊಗಳುತ್ತಿದ್ದಾರೆ ಎಂದು ಜೆಡಿಎಸ್ ಪಕ್ಷವನ್ನು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ, ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿಭಾ ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ