Connect with us

Featured

ನೂತನ ಕೃಷಿ ಕಾಯ್ದೆಗೆ ವಿರೋಧ: ಕಾಂಗ್ರೆಸ್​ ನಾಯಕರಿಂದ ರಾಷ್ಟ್ರಪತಿ ಭೇಟಿ

ರೈಸಿಂಗ್​ ಕನ್ನಡ :


ನ್ಯೂಸ್ ಡೆಸ್ಕ್​:


ನಿಷೇಧಾಜ್ಞೆ ಉಲ್ಲಂಘನೆ ಆರೋಪದ ಮೇಲೆ ರಾಷ್ಟ್ರಪತಿ ಭವನಕ್ಕೆ ತೆರೆಳಲು ಯತ್ನಿಸಿದ ಕಾಂಗ್ರೆಸ್​ ನಾಯಕರನ್ನ ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ ಘಟನೆ ನಡೆದಿದೆ.


ಕಳೆದ 27 ದಿನಗಳಿಂದ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಗಳಿಗೆ ಮಧ್ಯೆ ಪ್ರವೇಶಿಸಿ ಎಂದು ಕೋರಲು ಸುಮಾರು 2 ಕೋಟಿ ಸಹಿಯನ್ನ ಒಳಗೊಂಡ ಮನವಿಯನ್ನ ರಾಷ್ಟ್ರಪತಿಗಳಿಗೆ ಸಲ್ಲಿಸಲು ಕೈ ಮುಖಂಡರಾದ ಪ್ರಿಯಾಂಕ ಗಾಂಧಿ, ಕೆ.ಸಿ.ವೇಣು ಗೋಪಾಲ್, ರಂದೀಪ್ ಸುರ್ಜೆವಾಲಾ ಮೊದಲಾದವರು ವಿಜಯ್​ ಚೌಕದಿಂದ ರಾಷ್ಟ್ರಪತಿ ಭವನಕ್ಕೆ ಹೊರಟಿದ್ದರು.

Advertisement
ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ


ಮೆರವಣಿಗೆಗೆ ಅವಕಾಶ ಕೊಟ್ಟಿರಲಿಲ್ಲ ಹೀಗಾಗಿ ರಾಷ್ಟ್ರಪತಿ ಭವನಕ್ಕೆ ಹೋಗಲು ಅವಕಾಶ ಕೊಡುವುದಿಲ್ಲ ಮೂವರು ನಾಯಕರಿಗೆ ಮಾತ್ರ ರಾಷ್ಟ್ರಪತಿ ಭೇಟಿಗೆ ಅವಕಾಶ ಕೊಡುವುದಾಗಿ ಪೊಲೀಸರು ಹೇಳಿದರು. ಇದರಿಂದ ಕೆರೆಳಿದ ಕಾಂಗ್ರೆಸ್​ ನಾಯಕರು ರಾಷ್ಟ್ರಪತಿ ಭವನದೊಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪ್ರಿಯಾಂಕ ಗಾಂಧಿ, ಕೆ.ಸಿ.ವೇಣು ಗೋಪಾಲ್, ರಂದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವಾರು ಕೈಮುಖಂಡರನ್ನ ಪೊಲೀಸರು ವಶಕ್ಕೆ ಪಡೆದು ಮಂದಿರ್​ ಮಾರ್ಗ್​ ಠಾಣೆಗೆ ಕರೆದುಕೊಂಡು ಹೋದರು.

ನಂತರ ಹೊರ ಬಂದು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ , ರೈತರನ್ನ ಸರ್ಕಾರ ಗೌರವದಿಂದ ಕಾಣಬೇಕು. ಆದರೆ ಕೇಂದ್ರ ಸರ್ಕಾರ ರೈತರ ವಿರುದ್ಧ ಕ್ರೂರವಾಗಿ ವರ್ತಿಸುತ್ತಿದ್ದು ದೇಶ ವಿರೋಧಿಗಳಂತೆ ಬಿಂಬಿಸುತ್ತಿದೆ. ಸ್ವಹಿತಾಸಕ್ತಿಯ ರಾಜಕೀಯ ಮಾಡುತ್ತಿದ್ದು ರೈತರು ಮತ್ತು ಜವಾನರಿಗೆ ಗೌರವ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಷ್ಟ್ರಪತಿಗಳನ್ನು ಭೇಟಿ ಮಾಡಲು ಅನುಮತಿ ಪಡೆದುಕೊಂಡಿದ್ದ ರಾಹುಲ್​ ಗಾಂಧಿ, ಗುಲಾಂ ನಬಿ ಅಜಾದ್ , ಅಧಿರ್ ರಂಜನ್ ಚೌಧರಿ ರಾಮನಾಥ್ ಕೋವಿಂದ್ ಅವರನ್ನ ಭೇಟಿ ಮಾಡಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ