ರೈಸಿಂಗ್ ಕನ್ನಡ:
ವಿಜಯಪುರ:
ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ ಖಂಡಿಸಿ ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ಪಟ್ಟಣದಲ್ಲಿ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಮೋರ್ಚಾ ಸಿಬಿಐ ರೇಡ್ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಆರೋಪಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?